2 Corinthians · chapter 8 · verse 18
2 Corinthians 8:18 in Kannada
ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
Idallade suvaarteya vishayadalli ellaa sabhegalalliyoo hesarugondidda sahodaranannu avana jote yalli kaluhisiddeve.
2 Corinthians 8:18 in English
- King James Version (KJV)
- And we have sent with him the brother, whose praise [is] in the gospel throughout all the churches;
- World English Bible (WEB)
- We have sent together with him the brother whose praise in the Good News is known throughout all the assemblies.
- American Standard Version (ASV)
- And we have sent together with him the brother whose praise in the gospel [is spread] through all the churches;
- Bible in Basic English (BBE)
- And with him we have sent a brother whose praise in the good news has gone through all the churches;
- Darby Translation (DBY)
- but we have sent with him the brother whose praise [is] in the glad tidings through all the assemblies;
- Webster's Bible (WBS)
- And we have sent with him the brother, whose praise [is] in the gospel throughout all the churches;
- Young's Literal Translation (YLT)
- and we sent with him the brother, whose praise in the good news [is] through all the assemblies,
Read in context
- 16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- 17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
- 19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 20ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
Cross references
- 2 Corinthians 12:18 2 ಕೊರಿಂಥದವರಿಗೆ 12:18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- 2 Corinthians 8:19 2 ಕೊರಿಂಥದವರಿಗೆ 8:19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 2 Corinthians 2:12 2 ಕೊರಿಂಥದವರಿಗೆ 2:12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- 2 Corinthians 8:22–23 2 ಕೊರಿಂಥದವರಿಗೆ 8:22–23ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ. ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.