2 Corinthians · chapter 8 · verse 19
2 Corinthians 8:19 in Kannada
ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
Maatravallade ee krupaa kaaryavu namma moolaka kartana mahimegaagi nadeyuvante nimma siddhamanassannu prakatisuvadakkaagi namma joteyalli prayaana maaduvadakke ivanu saha sabhegalinda aarisalpattiddaane.
2 Corinthians 8:19 in English
- King James Version (KJV)
- And not [that] only, but who was also chosen of the churches to travel with us with this grace, which is administered by us to the glory of the same Lord, and [declaration of] your ready mind:
- World English Bible (WEB)
- Not only so, but he was also appointed by the assemblies to travel with us in this grace, which is served by us to the glory of the Lord himself, and to show our readiness.
- American Standard Version (ASV)
- and not only so, but who was also appointed by the churches to travel with us in [the matter of] this grace, which is ministered by us to the glory of the Lord, and [to show] our readiness:
- Bible in Basic English (BBE)
- And not only so, but he was marked out by the churches to go with us in the grace of this giving which we have undertaken to the glory of the Lord and to make clear that our mind was ready:
- Darby Translation (DBY)
- and not only [so], but [is] also chosen by the assemblies as our fellow-traveller with this grace, ministered by us to the glory of the Lord himself, and [a witness of] our readiness;
- Webster's Bible (WBS)
- And not [that] only, but who was also chosen by the churches to travel with us with this grace, which is administered by us to the glory of the same Lord, and [declaration of] your ready mind:
- Young's Literal Translation (YLT)
- and not only so, but who was also appointed by vote by the assemblies, our fellow-traveller, with this favour that is ministered by us, unto the glory of the same Lord, and your willing mind;
Read in context
- 17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
- 19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 20ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
- 21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
Cross references
- 1 Corinthians 16:3–4 1 ಕೊರಿಂಥದವರಿಗೆ 16:3–4ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು. ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- 2 Corinthians 4:15 2 ಕೊರಿಂಥದವರಿಗೆ 4:15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
- 2 Corinthians 9:8 2 ಕೊರಿಂಥದವರಿಗೆ 9:8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Acts 15:22 ಅಪೊಸ್ತಲರ ಕೃತ್ಯಗಳು 15:22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 2 Corinthians 9:12–14 2 ಕೊರಿಂಥದವರಿಗೆ 9:12–14ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- 2 Corinthians 8:6–7 2 ಕೊರಿಂಥದವರಿಗೆ 8:6–7ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
- Philippians 4:18–19 ಫಿಲಿಪ್ಪಿಯವರಿಗೆ 4:18–19ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 2 Corinthians 8:1–4 2 ಕೊರಿಂಥದವರಿಗೆ 8:1–4ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- Acts 15:25 ಅಪೊಸ್ತಲರ ಕೃತ್ಯಗಳು 15:25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
- Acts 6:3–6 ಅಪೊಸ್ತಲರ ಕೃತ್ಯಗಳು 6:3–6ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ. ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು. ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
Original words (Greek)
- And · G1161δέ dé
- not · G3756οὐ ou
- only · G3440μόνον mónon
- but · G235ἀλλά allá
- was · G5500χειροτονέω cheirotonéō
- also · G2532καί kaí
- chosen · G5500χειροτονέω cheirotonéō
- of · G5259ὑπό hypó
- churches · G1577ἐκκλησία ekklēsía
- with · G4898συνέκδημος synékdēmos
- us · G2257ἡμῶν hēmōn
- with · G4862σύν sýn
- this · G3778οὗτος hoûtos
- grace · G5485χάρις cháris
- which · G3588ὁ ho
- administered · G1247διακονέω diakonéō
- by · G5259ὑπό hypó
- us · G2257ἡμῶν hēmōn
- to · G4314πρός prós
- glory · G1391δόξα dóxa
- same · G846αὐτός autós
- Lord · G2962κύριος kýrios
- and · G2532καί kaí
- your · G5216ὑμῶν hymōn
- mind · G4288προθυμία prothymía