2 Corinthians · chapter 8 · verse 2
2 Corinthians 8:2 in Kannada
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
Aa sabhegalavaru bahala hinseyannu taaluvavaraadaroo vipareeta vaada badatanadalliddaroo bahu aanandadinda tumbidavaraagi atyanta audaaryavullavaraadaru.
2 Corinthians 8:2 in English
- King James Version (KJV)
- How that in a great trial of affliction the abundance of their joy and their deep poverty abounded unto the riches of their liberality.
- World English Bible (WEB)
- how in a severe ordeal of affliction, the abundance of their joy and their deep poverty abounded to the riches of their generosity.
- American Standard Version (ASV)
- how that in much proof of affliction the abundance of their joy and their deep poverty abounded unto the riches of their liberality.
- Bible in Basic English (BBE)
- How while they were undergoing every sort of trouble, and were in the greatest need, they took all the greater joy in being able to give freely to the needs of others.
- Darby Translation (DBY)
- that in a great trial of affliction the abundance of their joy and their deep poverty has abounded to the riches of their [free-hearted] liberality.
- Webster's Bible (WBS)
- That in a great trial of affliction, the abundance of their joy, and their deep poverty, abounded to the riches of their liberality.
- Young's Literal Translation (YLT)
- because in much trial of tribulation the abundance of their joy, and their deep poverty, did abound to the riches of their liberality;
Read in context
- 1ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
- 2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- 3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- 4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
Cross references
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Proverbs 11:25 ಜ್ಞಾನೋಕ್ತಿಗಳು 11:25ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Deuteronomy 15:4 ಧರ್ಮೋಪದೇಶಕಾಂಡ 15:4ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
- 2 Corinthians 9:13 2 ಕೊರಿಂಥದವರಿಗೆ 9:13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
- 1 Thessalonians 3:3–4 1 ಥೆಸಲೊನೀಕದವರಿಗೆ 3:3–4ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
- Revelation 2:9 ಪ್ರಕಟನೆ 2:9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- Mark 12:42–44 ಮಾರ್ಕನು 12:42–44ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Luke 21:1–4 ಲೂಕನು 21:1–4ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು. ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು. ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ; ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
- Isaiah 32:5–8 ಯೆಶಾಯ 32:5–8ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು. ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು. ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Romans 12:8 ರೋಮಾಪುರದವರಿಗೆ 12:8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
Original words (Greek)
- that · G3754ὅτι hóti
- in · G1722ἐν en
- great · G4183πολύς polýs
- trial · G1382δοκιμή dokimḗ
- affliction · G2347θλῖψις thlîpsis
- abundance · G4050περισσεία perisseía
- their · G846αὐτός autós
- joy · G5479χαρά chará
- and · G2532καί kaí
- their · G846αὐτός autós
- deep · G899βάθος báthos
- poverty · G4432πτωχεία ptōcheía
- abounded · G4052περισσεύω perisseúō
- unto · G1519εἰς eis
- riches · G4149πλοῦτος ploûtos
- their · G846αὐτός autós
- liberality · G572ἁπλότης haplótēs