2 Corinthians · chapter 8 · verse 20
2 Corinthians 8:20 in Kannada
ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
Naavu paarupatya maaduva ee samruddhiya vishayadalli obbaroo namma mele tappuhorisuvadakke aaspada virabaaradu.
2 Corinthians 8:20 in English
- King James Version (KJV)
- Avoiding this, that no man should blame us in this abundance which is administered by us:
- World English Bible (WEB)
- We are avoiding this, that any man should blame us concerning this abundance which is administered by us.
- American Standard Version (ASV)
- avoiding this, that any man should blame us in [the matter of] this bounty which is ministered by us:
- Bible in Basic English (BBE)
- And so that no man might be able to say anything against us in the business of this giving which has been put into our hands:
- Darby Translation (DBY)
- avoiding this, that any one should blame us in this abundance [which is] administered by us;
- Webster's Bible (WBS)
- Avoiding this, that no man should blame us in this abundance which is administered by us:
- Young's Literal Translation (YLT)
- avoiding this, lest any one may blame us in this abundance that is ministered by us,
Read in context
- 18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
- 19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 20ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
- 21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- 22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
Cross references
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Romans 14:16 ರೋಮಾಪುರದವರಿಗೆ 14:16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- 1 Corinthians 16:3 1 ಕೊರಿಂಥದವರಿಗೆ 16:3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
- 2 Corinthians 11:12 2 ಕೊರಿಂಥದವರಿಗೆ 11:12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.