Skip to content
ThuthiThuthiThuthi
2 Corinthians · chapter 8 · verse 21

2 Corinthians 8:21 in Kannada

ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.

Yaakandare kartana drushtiyalli maatravallade manushyara drushtiyalliyoo gaurava vaadavugalannu yochanege tandukolluvavaraa giddeve.

2 Corinthians 8:21 in English

King James Version (KJV)
Providing for honest things, not only in the sight of the Lord, but also in the sight of men.
World English Bible (WEB)
Having regard for honorable things, not only in the sight of the Lord, but also in the sight of men.
American Standard Version (ASV)
for we take thought for things honorable, not only in the sight of the Lord, but also in the sight of men.
Bible in Basic English (BBE)
For the business has been so ordered by us as to have the approval, not only of the Lord, but of men.
Darby Translation (DBY)
for we provide for things honest, not only before [the] Lord, but also before men.
Webster's Bible (WBS)
Providing for honest things, not only in the sight of the Lord, but also in the sight of men.
Young's Literal Translation (YLT)
providing right things, not only before the Lord, but also before men;

Read in context

  1. 19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
  2. 20ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
  3. 21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
  4. 22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
  5. 23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Read all of 2 Corinthians 8

Cross references

Original words (Greek)

2 Corinthians 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.