2 Corinthians · chapter 8 · verse 23
2 Corinthians 8:23 in Kannada
ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Teetanannu kuritu kelutteero, avanu nanna paalugaaranoo nimma vishayavaagi nanage jote sahakaariyoo aagiddaane; namma sahodararannu kuritu kelutteero, avaru sabhegala sevakaroo kristanamahimeyoo aagiddaare.aadakaarana nimma preetiyannoo nimma vishayavaagiruva namma hogali keyannoo ivarigoo sabhegaligoo vyaktapadisiri.
2 Corinthians 8:23 in English
- King James Version (KJV)
- Whether [any do enquire] of Titus, [he is] my partner and fellowhelper concerning you: or our brethren [be enquired of, they are] the messengers of the churches, [and] the glory of Christ.
- World English Bible (WEB)
- As for Titus, he is my partner and fellow worker for you. As for our brothers, they are the apostles of the assemblies, the glory of Christ.
- American Standard Version (ASV)
- Whether [any inquire] about Titus, [he is] my partner and [my] fellow-worker to you-ward; or our brethren, [they are] the messengers of the churches, [they are] the glory of Christ.
- Bible in Basic English (BBE)
- If any question comes up about Titus, he is my brother-worker, working with me for you; or about the others, they are the representatives of the churches to the glory of Christ.
- Darby Translation (DBY)
- Whether as regards Titus, [he is] my companion and fellow-labourer in your behalf; or our brethren, [they are] deputed messengers of assemblies, Christ's glory.
- Webster's Bible (WBS)
- If [any inquire] concerning Titus, [he is] my partner and fellow-helper concerning you: or our brethren [be inquired of] , [they are] the messengers of the churches, [and] the glory of Christ.
- Young's Literal Translation (YLT)
- whether — about Titus — my partner and towards you fellow-worker, whether — our brethren, apostles of assemblies — glory of Christ;
Read in context
- 21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- 22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
- 23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Cross references
- Philippians 2:25 ಫಿಲಿಪ್ಪಿಯವರಿಗೆ 2:25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
- Philemon 1:17 ಫಿಲೆಮೋನನಿಗೆ 1:17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
- 3 John 1:8 3 ಯೋಹಾನನು 1:8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- 2 Corinthians 8:6 2 ಕೊರಿಂಥದವರಿಗೆ 8:6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Luke 5:10 ಲೂಕನು 5:10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- 2 Corinthians 12:18 2 ಕೊರಿಂಥದವರಿಗೆ 12:18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- Luke 5:7 ಲೂಕನು 5:7ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
- Colossians 1:7 ಕೊಲೊಸ್ಸೆಯವರಿಗೆ 1:7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
- Philippians 4:3 ಫಿಲಿಪ್ಪಿಯವರಿಗೆ 4:3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
Original words (Greek)
- Whether · G1535εἴτε eíte
- of · G5228ὑπέρ hypér
- Titus · G5103Τίτος Títos
- my · G1699ἐμός emós
- partner · G2844κοινωνός koinōnós
- and · G2532καί kaí
- fellowhelper · G4904συνεργός synergós
- concerning · G1519εἰς eis
- you · G5209ὑμᾶς hymâs
- or · G1535εἴτε eíte
- our · G2257ἡμῶν hēmōn
- brethren · G80ἀδελφός adelphós
- messengers · G652ἀπόστολος apóstolos
- churches · G1577ἐκκλησία ekklēsía
- glory · G1391δόξα dóxa
- Christ · G5547Χριστός Christós