2 Corinthians · chapter 8 · verse 24
2 Corinthians 8:24 in Kannada
ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Aadakaarana nimma preetiyannoo nimma vishayavaagiruva namma hogali keyannoo ivarigoo sabhegaligoo vyaktapadisiri.
2 Corinthians 8:24 in English
- King James Version (KJV)
- Wherefore shew ye to them, and before the churches, the proof of your love, and of our boasting on your behalf.
- World English Bible (WEB)
- Therefore show the proof of your love to them before the assemblies, and of our boasting on your behalf.
- American Standard Version (ASV)
- Show ye therefore unto them in the face of the churches the proof of your love, and of our glorying on your behalf.
- Bible in Basic English (BBE)
- Make clear then to them, as representatives of the churches, the quality of your love, and that the things which we have said about you are true.
- Darby Translation (DBY)
- Shew therefore to them, before the assemblies, the proof of your love, and of our boasting about you.
- Webster's Bible (WBS)
- Wherefore show ye to them, and before the churches, the proof of your love, and of our boasting on your behalf.
- Young's Literal Translation (YLT)
- the shewing therefore of your love, and of our boasting on your behalf, to them shew ye, even in the face of the assemblies.
Read in context
- 22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
- 23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Cross references
- 2 Corinthians 7:14 2 ಕೊರಿಂಥದವರಿಗೆ 7:14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
- 2 Corinthians 7:4 2 ಕೊರಿಂಥದವರಿಗೆ 7:4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- 2 Corinthians 9:2–4 2 ಕೊರಿಂಥದವರಿಗೆ 9:2–4ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು. ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
Original words (Greek)
- Wherefore · G3767οὖν oûn
- ye · G1731ἐνδείκνυμι endeíknymi
- to · G1519εἰς eis
- them · G846αὐτός autós
- and · G2532καί kaí
- before · G4383πρόσωπον prósōpon
- churches · G1577ἐκκλησία ekklēsía
- proof · G1732ἔνδειξις éndeixis
- your · G5216ὑμῶν hymōn
- love · G26ἀγάπη agápē
- and · G2532καί kaí
- our · G2257ἡμῶν hēmōn
- boasting · G2746καύχησις kaúchēsis
- on · G5228ὑπέρ hypér
- behalf · G5216ὑμῶν hymōn