Skip to content
ThuthiThuthiThuthi
2 Corinthians · chapter 8 · verse 4

2 Corinthians 8:4 in Kannada

ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.

Parishuddharige daana koduva anyonyateyalli taavu paalugaara raaguvante nammannu bahalavaagi bedikondaru.

2 Corinthians 8:4 in English

King James Version (KJV)
Praying us with much intreaty that we would receive the gift, and [take upon us] the fellowship of the ministering to the saints.
World English Bible (WEB)
begging us with much entreaty to receive this grace and the fellowship in the service to the saints.
American Standard Version (ASV)
beseeching us with much entreaty in regard of this grace and the fellowship in the ministering to the saints:
Bible in Basic English (BBE)
Seriously requesting us that they might have a part in this grace of being servants to the needs of the saints:
Darby Translation (DBY)
begging of us with much entreaty [to give effect to] the grace and fellowship of the service which [was to be rendered] to the saints.
Webster's Bible (WBS)
Praying us with much entreaty, that we would receive the gift, and [take upon us] the fellowship of the ministering to the saints.
Young's Literal Translation (YLT)
with much entreaty calling on us to receive the favour and the fellowship of the ministration to the saints,

Read in context

  1. 2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
  2. 3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
  3. 4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
  4. 5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
  5. 6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
Read all of 2 Corinthians 8

Cross references

Original words (Greek)

2 Corinthians 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.