2 Corinthians · chapter 8 · verse 6
2 Corinthians 8:6 in Kannada
ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
Heegiralaagi ee krupaakaaryavannu praarambhisida teetanu nimmalli saha adannu konegaanisabekendu naavu avanannu bedikondevu.
2 Corinthians 8:6 in English
- King James Version (KJV)
- Insomuch that we desired Titus, that as he had begun, so he would also finish in you the same grace also.
- World English Bible (WEB)
- So we urged Titus, that as he had made a beginning before, so he would also complete in you this grace.
- American Standard Version (ASV)
- Insomuch that we exhorted Titus, that as he had made a beginning before, so he would also complete in you this grace also.
- Bible in Basic English (BBE)
- So that we made a request to Titus that, as he had made a start before, so he might make this grace complete in you.
- Darby Translation (DBY)
- So that we begged Titus that, according as he had before begun, so he would also complete as to you this grace also;
- Webster's Bible (WBS)
- So that we desired Titus, that as he had begun, so he would also finish in you the same grace also.
- Young's Literal Translation (YLT)
- so that we exhorted Titus, that, according as he did begin before, so also he may finish to you also this favour,
Read in context
- 4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- 5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- 6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
- 7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
- 8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
Cross references
- 2 Corinthians 12:18 2 ಕೊರಿಂಥದವರಿಗೆ 12:18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- 2 Corinthians 8:19 2 ಕೊರಿಂಥದವರಿಗೆ 8:19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 2 Corinthians 8:16–17 2 ಕೊರಿಂಥದವರಿಗೆ 8:16–17ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ. ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 2 Corinthians 8:4 2 ಕೊರಿಂಥದವರಿಗೆ 8:4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
Original words (Greek)
- Insomuch · G1519εἰς eis
- that · G3870παρακαλέω parakaléō
- we · G2248ἡμᾶς hēmâs
- desired · G3870παρακαλέω parakaléō
- Titus · G5103Τίτος Títos
- that · G2443ἵνα hína
- as · G2531καθώς kathṓs
- begun · G4278προενάρχομαι proenárchomai
- so · G3779οὕτω hoútō
- also · G2532καί kaí
- finish · G2005ἐπιτελέω epiteléō
- in · G1519εἰς eis
- you · G5209ὑμᾶς hymâs
- same · G3778οὗτος hoûtos
- grace · G5485χάρις cháris
- also · G2532καί kaí