Skip to content
ThuthiThuthiThuthi
2 Corinthians · chapter 8 · verse 7

2 Corinthians 8:7 in Kannada

ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.

Aadadarinda neevu ellavugalalli andare nambikeyalliyoo maati nalliyoo jnyaanadalliyoo ellaa aasaktiyalliyoo namma kadegiruva nimma preetiyalliyoo samruddharaagiruvanteye ee krupeyalliyoo samruddharaagirri.

2 Corinthians 8:7 in English

King James Version (KJV)
Therefore, as ye abound in every [thing, in] faith, and utterance, and knowledge, and [in] all diligence, and [in] your love to us, [see] that ye abound in this grace also.
World English Bible (WEB)
But as you abound in everything—in faith, utterance, knowledge, all earnestness, and in your love to us—see that you also abound in this grace.
American Standard Version (ASV)
But as ye abound in everything, [in] faith, and utterance, and knowledge, and [in] all earnestness, and [in] your love to us, [see] that ye abound in this grace also.
Bible in Basic English (BBE)
And that as you are full of every good thing, of faith, of the word, of knowledge, of a ready mind, and of love to us, so you may be full of this grace in the same way.
Darby Translation (DBY)
but even as ye abound in every way, in faith, and word, and knowledge, and all diligence, and in love from you to us, that ye may abound in this grace also.
Webster's Bible (WBS)
Therefore, as ye abound in every [thing] , [in] faith and utterance, and knowledge, and [in] all diligence, and [in] your love to us, [see] that ye abound in this grace also.
Young's Literal Translation (YLT)
but even as in every thing ye do abound, in faith, and word, and knowledge, and all diligence, and in your love to us, that also in this grace ye may abound;

Read in context

  1. 5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
  2. 6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
  3. 7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
  4. 8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
  5. 9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
Read all of 2 Corinthians 8

Cross references

Original words (Greek)

2 Corinthians 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.