Skip to content
ThuthiThuthiThuthi
2 Corinthians · chapter 8 · verse 9

2 Corinthians 8:9 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

Namma kartanaada yesu kristana krupeyannu neevu aritavaraagiddeeri; hegandare aatanu aishvaryavantanaagiddaroo aatana badatanada moolaka neevu aishvaryavanta raaguvante aatanu nimagoskara badavanaadanu.

2 Corinthians 8:9 in English

King James Version (KJV)
For ye know the grace of our Lord Jesus Christ, that, though he was rich, yet for your sakes he became poor, that ye through his poverty might be rich.
World English Bible (WEB)
For you know the grace of our Lord Jesus Christ, that though he was rich, yet for your sakes he became poor, that you through his poverty might become rich.
American Standard Version (ASV)
For ye know the grace of our Lord Jesus Christ, that, though he was rich, yet for your sakes he became poor, that ye through his poverty might become rich.
Bible in Basic English (BBE)
For you see the grace of our Lord Jesus Christ, how though he had wealth, he became poor on your account, so that through his need you might have wealth.
Darby Translation (DBY)
For ye know the grace of our Lord Jesus Christ, that for your sakes he, being rich, became poor, in order that ye by his poverty might be enriched.
Webster's Bible (WBS)
For ye know the grace of our Lord Jesus Christ, that though he was rich, yet for your sakes he became poor, that ye through his poverty might be rich.
Young's Literal Translation (YLT)
for ye know the grace of our Lord Jesus Christ, that because of you he became poor — being rich, that ye by that poverty may become rich.

Read in context

  1. 7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
  2. 8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
  3. 9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
  4. 10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
  5. 11ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
Read all of 2 Corinthians 8

Cross references

Original words (Greek)

2 Corinthians 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.