2 Corinthians · chapter 9 · verse 1
2 Corinthians 9:1 in Kannada
ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
Parishuddharige paricharya maaduvadannu kuritu nimage bareyuvadakke nanage avashyavilla.
2 Corinthians 9:1 in English
- King James Version (KJV)
- For as touching the ministering to the saints, it is superfluous for me to write to you:
- World English Bible (WEB)
- It is indeed unnecessary for me to write to you concerning the service to the saints,
- American Standard Version (ASV)
- For as touching the ministering to the saints, it is superfluous for me to write to you:
- Bible in Basic English (BBE)
- But there is no need for me to say anything in my letter about the giving to the saints:
- Darby Translation (DBY)
- For concerning the ministration which [is] for the saints, it is superfluous my writing to you.
- Webster's Bible (WBS)
- For as concerning the ministering to the saints, it is superfluous for me to write to you:
- Young's Literal Translation (YLT)
- For, indeed, concerning the ministration that [is] for the saints, it is superfluous for me to write to you,
Read in context
- 1ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
- 2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 3ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
Cross references
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 2 Corinthians 8:4–15 2 ಕೊರಿಂಥದವರಿಗೆ 8:4–15ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು. ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ. ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ. ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು. ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ. ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
- 1 Thessalonians 4:9–10 1 ಥೆಸಲೊನೀಕದವರಿಗೆ 4:9–10ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Galatians 2:10 ಗಲಾತ್ಯದವರಿಗೆ 2:10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- 2 Corinthians 9:12–14 2 ಕೊರಿಂಥದವರಿಗೆ 9:12–14ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- 1 Thessalonians 5:1 1 ಥೆಸಲೊನೀಕದವರಿಗೆ 5:1ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
- Psalm 45:1 ಕೀರ್ತನೆಗಳು 45:1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 Samuel 20:23 1 ಸಮುವೇಲನು 20:23ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.