Skip to content
ThuthiThuthiThuthi
2 Corinthians · chapter 9 · verse 10

2 Corinthians 9:10 in Kannada

ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)

Bittuvavanige beejavannoo tinnuvavanige aahaara vannoo koduvaatanu nimagoo bittuvadakke beejavannu kottu hechchisi nimma neetiyindaada kaaryagala phalagalannu vruddhipadisuvanu.)

2 Corinthians 9:10 in English

King James Version (KJV)
Now he that ministereth seed to the sower both minister bread for [your] food, and multiply your seed sown, and increase the fruits of your righteousness;)
World English Bible (WEB)
Now may he who supplies seed to the sower and bread for food, supply and multiply your seed for sowing, and increase the fruits of your righteousness,
American Standard Version (ASV)
And he that supplieth seed to the sower and bread for food, shall supply and multiply your seed for sowing, and increase the fruits of your righteousness:
Bible in Basic English (BBE)
And he who gives seed for putting into the field and bread for food, will take care of the growth of your seed, at the same time increasing the fruits of your righteousness;
Darby Translation (DBY)
Now he that supplies seed to the sower and bread for eating shall supply and make abundant your sowing, and increase the fruits of your righteousness:
Webster's Bible (WBS)
Now may he that ministereth seed to the sower, both minister bread for [your] food, and multiply your seed sown, and increase the fruits of your righteousness;)
Young's Literal Translation (YLT)
and may He who is supplying seed to the sower, and bread for food, supply and multiply your seed sown, and increase the fruits of your righteousness,

Read in context

  1. 8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
  2. 9(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
  3. 10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
  4. 11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
  5. 12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
Read all of 2 Corinthians 9

Cross references

Original words (Greek)

2 Corinthians 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.