2 Corinthians · chapter 9 · verse 11
2 Corinthians 9:11 in Kannada
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
Heege neevu ellaa vishayagalalli aishvaryavantaraagiddu udaaravaagi kodalu shaktaraaguviri; adu namma moolaka devarige krutajnyataastutiyannuntu maaduvadu.
2 Corinthians 9:11 in English
- King James Version (KJV)
- Being enriched in every thing to all bountifulness, which causeth through us thanksgiving to God.
- World English Bible (WEB)
- you being enriched in everything for all generosity, which produces thanksgiving to God through us.
- American Standard Version (ASV)
- ye being enriched in everything unto all liberality, which worketh through us thanksgiving to God.
- Bible in Basic English (BBE)
- Your wealth being increased in everything, with a simple mind, causing praise to God through us.
- Darby Translation (DBY)
- enriched in every way unto all free-hearted liberality, which works through us thanksgiving to God.
- Webster's Bible (WBS)
- Being enriched in every thing to all bountifulness, which causeth through us thanksgiving to God.
- Young's Literal Translation (YLT)
- in every thing being enriched to all liberality, which doth work through us thanksgiving to God,
Read in context
- 9(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
- 10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
- 11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- 12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- 13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
Cross references
- 1 Timothy 6:17–18 1 ತಿಮೊಥೆಯನಿಗೆ 6:17–18ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 2 Corinthians 4:15 2 ಕೊರಿಂಥದವರಿಗೆ 4:15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
- 1 Chronicles 29:12–14 1 ಪೂರ್ವಕಾಲವೃತ್ತಾಂತ 29:12–14ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- 2 Corinthians 9:12 2 ಕೊರಿಂಥದವರಿಗೆ 9:12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- 2 Corinthians 1:11 2 ಕೊರಿಂಥದವರಿಗೆ 1:11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- 2 Corinthians 8:2–3 2 ಕೊರಿಂಥದವರಿಗೆ 8:2–3ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Corinthians 8:19 2 ಕೊರಿಂಥದವರಿಗೆ 8:19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- 2 Chronicles 31:10 2 ಪೂರ್ವಕಾಲವೃತ್ತಾಂತ 31:10ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
- 1 Corinthians 1:5 1 ಕೊರಿಂಥದವರಿಗೆ 1:5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
Original words (Greek)
- enriched · G4148πλουτίζω ploutízō
- in · G1722ἐν en
- thing · G3956πᾶς pâs
- to · G1519εἰς eis
- all · G3956πᾶς pâs
- bountifulness · G572ἁπλότης haplótēs
- which · G3748ὅστις hóstis
- causeth · G2716κατεργάζομαι katergázomai
- through · G1223διά diá
- us · G2257ἡμῶν hēmōn
- thanksgiving · G2169εὐχαριστία eucharistía
- God · G2316θεός theós