Skip to content
ThuthiThuthiThuthi
2 Corinthians · chapter 9 · verse 12

2 Corinthians 9:12 in Kannada

ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.

Hegandare ee nimma seveya paricharyavu parishuddhara korategalannu neegu vadu maatravallade anekarinda devarige krutajnyataastutiyannu huttisuvadu.

2 Corinthians 9:12 in English

King James Version (KJV)
For the administration of this service not only supplieth the want of the saints, but is abundant also by many thanksgivings unto God;
World English Bible (WEB)
For this service of giving that you perform not only makes up for lack among the saints, but abounds also through much giving of thanks to God,
American Standard Version (ASV)
For the ministration of this service not only filleth up the measure of the wants of the saints, but aboundeth also through many thanksgivings unto God;
Bible in Basic English (BBE)
For this work of giving not only takes care of the needs of the saints, but is the cause of much praise to God;
Darby Translation (DBY)
Because the ministration of this service is not only filling up the measure of what is lacking to the saints, but also abounding by many thanksgivings to God;
Webster's Bible (WBS)
For the administration of this service not only supplieth the want of the saints, but is abundant also by many thanksgivings to God;
Young's Literal Translation (YLT)
because the ministration of this service not only is supplying the wants of the saints, but is also abounding through many thanksgivings to God,

Read in context

  1. 10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
  2. 11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
  3. 12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
  4. 13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
  5. 14ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
Read all of 2 Corinthians 9

Cross references

Original words (Greek)

2 Corinthians 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.