2 Corinthians · chapter 9 · verse 14
2 Corinthians 9:14 in Kannada
ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
Idallade nimmalli ruva devara apaaravaada krupeya nimitta avaru praarthane maaduvavaraagi nimagoskara hambali suttaare.varnisalashakyavaada devaradaanakkaagi aatanige stotravaagali.
2 Corinthians 9:14 in English
- King James Version (KJV)
- And by their prayer for you, which long after you for the exceeding grace of God in you.
- World English Bible (WEB)
- while they themselves also, with supplication on your behalf, yearn for you by reason of the exceeding grace of God in you.
- American Standard Version (ASV)
- while they themselves also, with supplication on your behalf, long after you by reason of the exceeding grace of God in you.
- Bible in Basic English (BBE)
- While their hearts go out to you in love and in prayer for you, because of the great grace of God which is in you.
- Darby Translation (DBY)
- and in their supplication for you, full of ardent desire for you, on account of the exceeding grace of God [which is] upon you.
- Webster's Bible (WBS)
- And by their prayer for you, who long after you, for the exceeding grace of God in you.
- Young's Literal Translation (YLT)
- and by their supplication in your behalf, longing after you because of the exceeding grace of God upon you;
Read in context
- 12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- 13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
- 14ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- 15ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
Cross references
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- 1 Timothy 1:14 1 ತಿಮೊಥೆಯನಿಗೆ 1:14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Philippians 4:18–19 ಫಿಲಿಪ್ಪಿಯವರಿಗೆ 4:18–19ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 2 Corinthians 8:1 2 ಕೊರಿಂಥದವರಿಗೆ 8:1ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 2 Corinthians 8:6–7 2 ಕೊರಿಂಥದವರಿಗೆ 8:6–7ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
- Romans 1:11 ರೋಮಾಪುರದವರಿಗೆ 1:11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- Ezra 6:8–10 ಎಜ್ರನು 6:8–10ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Proverbs 11:26 ಜ್ಞಾನೋಕ್ತಿಗಳು 11:26ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
- Psalm 41:1–2 ಕೀರ್ತನೆಗಳು 41:1–2ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
Original words (Greek)
- And · G2532καί kaí
- their · G846αὐτός autós
- prayer · G1162δέησις déēsis
- for · G5228ὑπέρ hypér
- you · G5216ὑμῶν hymōn
- after · G1971ἐπιποθέω epipothéō
- you · G5209ὑμᾶς hymâs
- for · G1223διά diá
- exceeding · G5235ὑπερβάλλω hyperbállō
- grace · G5485χάρις cháris
- God · G2316θεός theós
- in · G1909ἐπί epí
- you · G5213ὑμῖν hymîn