2 Corinthians · chapter 9 · verse 15
2 Corinthians 9:15 in Kannada
ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
Varnisalashakyavaada devaradaanakkaagi aatanige stotravaagali.
2 Corinthians 9:15 in English
- King James Version (KJV)
- Thanks [be] unto God for his unspeakable gift.
- World English Bible (WEB)
- Now thanks be to God for his unspeakable gift!
- American Standard Version (ASV)
- Thanks be to God for his unspeakable gift.
- Bible in Basic English (BBE)
- Praise be to God for what he has given, which words have no power to say.
- Darby Translation (DBY)
- Thanks [be] to God for his unspeakable free gift.
- Webster's Bible (WBS)
- Thanks [be] to God for his unspeakable gift.
- Young's Literal Translation (YLT)
- thanks also to God for His unspeakable gift!
Read in context
- 13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
- 14ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- 15ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
Cross references
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Ephesians 5:20 ಎಫೆಸದವರಿಗೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Revelation 4:9 ಪ್ರಕಟನೆ 4:9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- 1 Corinthians 15:57 1 ಕೊರಿಂಥದವರಿಗೆ 15:57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Romans 5:15 ರೋಮಾಪುರದವರಿಗೆ 5:15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.