2 Corinthians · chapter 9 · verse 2
2 Corinthians 9:2 in Kannada
ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
Nimma manassu siddavaagide embadu nanage gottuntu; ondu varushada hinde akaayadavaru sahaayamaaduvadakke siddhavaagi ddarendu makedonyadavara munde nimmannu hogaluttaa iddene; nimma aasaktiyu bahu janarannu prerepisitu.
2 Corinthians 9:2 in English
- King James Version (KJV)
- For I know the forwardness of your mind, for which I boast of you to them of Macedonia, that Achaia was ready a year ago; and your zeal hath provoked very many.
- World English Bible (WEB)
- for I know your readiness, of which I boast on your behalf to those of Macedonia, that Achaia has been prepared for the past year. Your zeal has stirred up very many of them.
- American Standard Version (ASV)
- for I know your readiness, of which I glory on your behalf to them of Macedonia, that Achaia hath been prepared for a year past; and your zeal hath stirred up very many of them.
- Bible in Basic English (BBE)
- For I have before made clear to those of Macedonia my pride in your ready mind, saying to them that Achaia has been ready for a year back; and a great number have been moved to do the same by your example.
- Darby Translation (DBY)
- For I know your readiness, which I boast of as respects you to Macedonians, that Achaia is prepared since a year ago, and the zeal [reported] of you has stimulated the mass [of the brethren].
- Webster's Bible (WBS)
- For I know the forwardness of your mind, for which I boast of you to them of Macedonia, that Achaia was ready a year ago; and your zeal hath incited very many.
- Young's Literal Translation (YLT)
- for I have known your readiness of mind, which in your behalf I boast of to Macedonians, that Achaia hath been prepared a year ago, and the zeal of you did stir up the more part,
Read in context
- 1ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
- 2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 3ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
- 4ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
Cross references
- 2 Corinthians 8:10 2 ಕೊರಿಂಥದವರಿಗೆ 8:10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
- 2 Corinthians 8:24 2 ಕೊರಿಂಥದವರಿಗೆ 8:24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- 2 Corinthians 7:4 2 ಕೊರಿಂಥದವರಿಗೆ 7:4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- 2 Corinthians 8:19 2 ಕೊರಿಂಥದವರಿಗೆ 8:19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- 1 Thessalonians 1:7 1 ಥೆಸಲೊನೀಕದವರಿಗೆ 1:7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
Original words (Greek)
- For · G1063γάρ gár
- know · G1492εἴδω eídō
- forwardness · G4288προθυμία prothymía
- mind · G5216ὑμῶν hymōn
- which · G3739ὅς hós
- boast · G2744καυχάομαι kaucháomai
- of · G5228ὑπέρ hypér
- you · G5216ὑμῶν hymōn
- Macedonia · G3110Μακεδών Makedṓn
- that · G3754ὅτι hóti
- Achaia · G882Ἀχαΐα Achaḯa
- ready · G3903παρασκευάζω paraskeuázō
- ago · G4070πέρυσι pérysi
- and · G2532καί kaí
- your · G5216ὑμῶν hymōn
- zeal · G2205ζῆλος zēlos
- provoked · G2042ἐρεθίζω erethízō
- many · G4119πλείων pleíōn