2 Corinthians · chapter 9 · verse 3
2 Corinthians 9:3 in Kannada
ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
Aadaroo naavu nimmannu hogaliddu vyarthavaagade naanu helida prakaarave neevu siddhavaagirabekendu aa sahodararannu kaluhisiddene.
2 Corinthians 9:3 in English
- King James Version (KJV)
- Yet have I sent the brethren, lest our boasting of you should be in vain in this behalf; that, as I said, ye may be ready:
- World English Bible (WEB)
- But I have sent the brothers so that our boasting on your behalf may not be in vain in this respect, that, just as I said, you may be prepared,
- American Standard Version (ASV)
- But I have sent the brethren, that our glorying on your behalf may not be made void in this respect; that, even as I said, ye may be prepared:
- Bible in Basic English (BBE)
- But I have sent the brothers, so that the good things we said about you may be seen to be true, and that, as I said, you may be ready:
- Darby Translation (DBY)
- But I have sent the brethren, in order that our boasting about you may not be made void in this respect, in order that, as I have said, ye may be prepared;
- Webster's Bible (WBS)
- Yet have I sent the brethren, lest our boasting of you should be in vain in this behalf; that, as I said, ye may be ready:
- Young's Literal Translation (YLT)
- and I sent the brethren, that our boasting on your behalf may not be made vain in this respect; that, according as I said, ye may be ready,
Read in context
- 1ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
- 2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 3ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
- 4ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- 5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
Cross references
- 2 Corinthians 8:6 2 ಕೊರಿಂಥದವರಿಗೆ 8:6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
- 1 Corinthians 16:1–4 1 ಕೊರಿಂಥದವರಿಗೆ 16:1–4ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ. ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ. ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು. ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- 2 Corinthians 7:14 2 ಕೊರಿಂಥದವರಿಗೆ 7:14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
- 2 Corinthians 9:4–5 2 ಕೊರಿಂಥದವರಿಗೆ 9:4–5ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- 2 Corinthians 8:17–24 2 ಕೊರಿಂಥದವರಿಗೆ 8:17–24ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ. ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ. ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ. ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ. ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ. ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ. ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Original words (Greek)
- Yet · G1161δέ dé
- sent · G3992πέμπω pémpō
- brethren · G80ἀδελφός adelphós
- lest · G2443ἵνα hína
- our · G2257ἡμῶν hēmōn
- boasting · G2745καύχημα kaúchēma
- of · G5228ὑπέρ hypér
- you · G5216ὑμῶν hymōn
- vain · G2758κενόω kenóō
- in · G1722ἐν en
- this · G5129τούτῳ toútōi
- behalf · G3313μέρος méros
- that · G2443ἵνα hína
- as · G2531καθώς kathṓs
- said · G3004λέγω légō
- may · G3903παρασκευάζω paraskeuázō
- be · G5600ὦ ō
- ready · G3903παρασκευάζω paraskeuázō