2 Corinthians · chapter 9 · verse 4
2 Corinthians 9:4 in Kannada
ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
Siddhavaagiradiddare ondu vele makedonyadavaralli yaaraadaroo nanna sangada bandu neevu siddhavaagalillavembadannu kaanuvaaga namage intha bharavasaviddaddakke naavu naachikepadabekaadeetu;
2 Corinthians 9:4 in English
- King James Version (KJV)
- Lest haply if they of Macedonia come with me, and find you unprepared, we (that we say not, ye) should be ashamed in this same confident boasting.
- World English Bible (WEB)
- lest by any means, if anyone from Macedonia comes there with me and finds you unprepared, we (to say nothing of you) would be disappointed in this confident boasting.
- American Standard Version (ASV)
- lest by any means, if there come with me any of Macedonia and find you unprepared, we (that we say not, ye) should be put to shame in this confidence.
- Bible in Basic English (BBE)
- For fear that, if any from Macedonia come with me, and you are not ready, we (not to say, you) might be put to shame in this thing.
- Darby Translation (DBY)
- lest haply, if Macedonians come with me and find you unprepared, we, that we say not ye, may be put to shame in this confidence.
- Webster's Bible (WBS)
- Lest haply if they of Macedonia come with me, and find you unprepared, we (that we say not, ye) should be ashamed in this same confident boasting.
- Young's Literal Translation (YLT)
- lest if Macedonians may come with me, and find you unprepared, we — we may be put to shame (that we say not — ye) in this same confidence of boasting.
Read in context
- 2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 3ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
- 4ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- 5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- 6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
Cross references
- 2 Corinthians 8:24 2 ಕೊರಿಂಥದವರಿಗೆ 8:24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 2 Corinthians 8:1–5 2 ಕೊರಿಂಥದವರಿಗೆ 8:1–5ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- Romans 15:26 ರೋಮಾಪುರದವರಿಗೆ 15:26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- 2 Corinthians 9:2 2 ಕೊರಿಂಥದವರಿಗೆ 9:2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 2 Corinthians 11:17 2 ಕೊರಿಂಥದವರಿಗೆ 11:17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
Original words (Greek)
- haply · G3381μήπως mḗpōs
- if · G1437ἐάν eán
- Macedonia · G3110Μακεδών Makedṓn
- come · G2064ἔρχομαι érchomai
- with · G4862σύν sýn
- me · G1698ἐμοί emoí
- and · G2532καί kaí
- find · G2147εὑρίσκω heurískō
- you · G5209ὑμᾶς hymâs
- unprepared · G532ἀπαρασκεύαστος aparaskeúastos
- we · G2249ἡμεῖς hēmeîs
- that · G2443ἵνα hína
- say · G3004λέγω légō
- not · G3361μή mḗ
- ye · G5210ὑμεῖς hymeîs
- ashamed · G2617καταισχύνω kataischýnō
- in · G1722ἐν en
- same · G3778οὗτος hoûtos
- confident · G5287ὑπόστασις hypóstasis
- boasting · G2746καύχησις kaúchēsis