2 Corinthians · chapter 9 · verse 6
2 Corinthians 9:6 in Kannada
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
Aadare--svalpavaagi bittuvavanu (pairannu) svalpavaagi koyyuvanu; hechchaagi bittuvavanu hechchaagiye koyyuvanu endu naanu helu ttene.
2 Corinthians 9:6 in English
- King James Version (KJV)
- But this [I say], He which soweth sparingly shall reap also sparingly; and he which soweth bountifully shall reap also bountifully.
- World English Bible (WEB)
- Remember this: he who sows sparingly will also reap sparingly. He who sows bountifully will also reap bountifully.
- American Standard Version (ASV)
- But this [I say], He that soweth sparingly shall reap also sparingly; and he that soweth bountifully shall reap also bountifully.
- Bible in Basic English (BBE)
- But in the Writings it says, He who puts in only a small number of seeds, will get in the same; and he who puts them in from a full hand, will have produce in full measure from them.
- Darby Translation (DBY)
- But this [is true], he that sows sparingly shall reap also sparingly; and he that sows in [the spirit of] blessing shall reap also in blessing:
- Webster's Bible (WBS)
- But this [I say] , He who soweth sparingly, shall reap also sparingly; and he who soweth bountifully, shall reap also bountifully.
- Young's Literal Translation (YLT)
- And this: He who is sowing sparingly, sparingly also shall reap; and he who is sowing in blessings, in blessings also shall reap;
Read in context
- 4ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- 5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- 6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- 7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- 8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
Cross references
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Proverbs 22:9 ಜ್ಞಾನೋಕ್ತಿಗಳು 22:9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 2 Corinthians 9:10 2 ಕೊರಿಂಥದವರಿಗೆ 9:10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
- Galatians 6:7–9 ಗಲಾತ್ಯದವರಿಗೆ 6:7–9ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- Ecclesiastes 11:1 ಪ್ರಸಂಗಿ 11:1ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
- Psalm 41:1–3 ಕೀರ್ತನೆಗಳು 41:1–3ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ. ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
Original words (Greek)
- But · G1161δέ dé
- this · G5124τοῦτο toûto
- He · G3588ὁ ho
- soweth · G4687σπείρω speírō
- sparingly · G5340φειδομένως pheidoménōs
- reap · G2325θερίζω therízō
- also · G2532καί kaí
- sparingly · G5340φειδομένως pheidoménōs
- and · G2532καί kaí
- he · G3588ὁ ho
- soweth · G4687σπείρω speírō
- bountifully · G2129εὐλογία eulogía
- reap · G2325θερίζω therízō
- also · G2532καί kaí
- bountifully · G2129εὐλογία eulogía