2 Corinthians · chapter 9 · verse 8
2 Corinthians 9:8 in Kannada
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
Devaru sakala vidhavaada krupeyannu nimage dhaaraalavaagi anugrahisuvadakke shaktanaaddarinda neevu yaavaa galoo ellaa vishayagalalli paripoornate yullavaraagi sakalasatkaaryagalannu heralavaagi maaduvavaraagiruviri.
2 Corinthians 9:8 in English
- King James Version (KJV)
- And God [is] able to make all grace abound toward you; that ye, always having all sufficiency in all [things], may abound to every good work:
- World English Bible (WEB)
- And God is able to make all grace abound to you, that you, always having all sufficiency in everything, may abound to every good work.
- American Standard Version (ASV)
- And God is able to make all grace abound unto you; that ye, having always all sufficiency in everything, may abound unto every good work:
- Bible in Basic English (BBE)
- And God is able to give you all grace in full measure; so that ever having enough of all things, you may be full of every good work:
- Darby Translation (DBY)
- But God is able to make every gracious gift abound towards you, that, having in every way always all-sufficiency, ye may abound to every good work:
- Webster's Bible (WBS)
- And God [is] able to make all grace abound towards you; that ye always having all sufficiency in all [things] , may abound to every good work:
- Young's Literal Translation (YLT)
- and God [is] able all grace to cause to abound to you, that in every thing always all sufficiency having, ye may abound to every good work,
Read in context
- 6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- 7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- 8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- 9(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
- 10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
Cross references
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Philippians 4:18–19 ಫಿಲಿಪ್ಪಿಯವರಿಗೆ 4:18–19ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Haggai 2:8 ಹಗ್ಗಾಯ 2:8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Proverbs 28:27 ಜ್ಞಾನೋಕ್ತಿಗಳು 28:27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- Titus 3:14 ತೀತನಿಗೆ 3:14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 2 Corinthians 8:7 2 ಕೊರಿಂಥದವರಿಗೆ 8:7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 2 Corinthians 9:11 2 ಕೊರಿಂಥದವರಿಗೆ 9:11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
Original words (Greek)
- And · G1161δέ dé
- God · G2316θεός theós
- able · G1415δυνατός dynatós
- all · G3956πᾶς pâs
- grace · G5485χάρις cháris
- abound · G4052περισσεύω perisseúō
- toward · G1519εἰς eis
- you · G5209ὑμᾶς hymâs
- that · G2443ἵνα hína
- always · G3842πάντοτε pántote
- having · G2192ἔχω échō
- all · G3956πᾶς pâs
- sufficiency · G841αὐτάρκεια autárkeia
- in · G1722ἐν en
- all · G3956πᾶς pâs
- abound · G4052περισσεύω perisseúō
- to · G1519εἰς eis
- every · G3956πᾶς pâs
- good · G18ἀγαθός agathós
- work · G2041ἔργον érgon