Skip to content
ThuthiThuthiThuthi
2 John · chapter 1 · verse 10

2 John 1:10 in Kannada

ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.

Ee bodhaneyannu taaradiruva yaavanaadaroo nimma balige bandare avanannu maneyolage serisi kollabediri; avanige vandane endu helabediri.

2 John 1:10 in English

King James Version (KJV)
If there come any unto you, and bring not this doctrine, receive him not into [your] house, neither bid him God speed:
World English Bible (WEB)
If anyone comes to you and doesn’t bring this teaching, don’t receive him into your house, and don’t welcome him,
American Standard Version (ASV)
If any one cometh unto you, and bringeth not this teaching, receive him not into [your] house, and give him no greeting:
Bible in Basic English (BBE)
If anyone comes to you not having this teaching, do not take him into your house or give him words of love:
Darby Translation (DBY)
If any one come to you and bring not this doctrine, do not receive him into [the] house, and greet him not;
Webster's Bible (WBS)
If any one cometh to you, and bringeth not this doctrine, receive him not into [your] house, neither wish him happiness:
Young's Literal Translation (YLT)
if any one doth come unto you, and this teaching doth not bear, receive him not into the house, and say not to him, 'Hail!'

Read in context

  1. 8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
  2. 9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
  3. 10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
  4. 11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
  5. 12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್‌.
Read all of 2 John 1

Cross references

Original words (Greek)

2 John 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.