2 John · chapter 1 · verse 11
2 John 1:11 in Kannada
ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
Avanige vandane endu heluvavanu avana dushkrutyagalalli paalugaaranaaguttaane.
2 John 1:11 in English
- King James Version (KJV)
- For he that biddeth him God speed is partaker of his evil deeds.
- World English Bible (WEB)
- for he who welcomes him participates in his evil deeds.
- American Standard Version (ASV)
- for he that giveth him greeting partaketh in his evil works.
- Bible in Basic English (BBE)
- For he who gives him words of love has a part in his evil works.
- Darby Translation (DBY)
- for he who greets him partakes in his wicked works.
- Webster's Bible (WBS)
- For he that wisheth him happiness, is partaker of his evil deeds.
- Young's Literal Translation (YLT)
- for he who is saying to him, 'Hail,' hath fellowship with his evil works.
Read in context
- 9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- 10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- 11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- 12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- 13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Cross references
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.