2 John · chapter 1 · verse 12
2 John 1:12 in Kannada
ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Nimage bareyuvadakke nanage aneka vishayagaliddaroo avugalannu masiyinda kaagadada mele bareyuvadakke nanage manassilla. Aadare naanu nimma balige bandu nimma sangada mukhaa mukhiyaagi maatanaaduvenendu nambuttene; aaga namma santoshavu paripoornavaaguvadu.aayalpatta ninna sahodariya makkalu ninage vandane heluttaare. Aamen.
2 John 1:12 in English
- King James Version (KJV)
- Having many things to write unto you, I would not [write] with paper and ink: but I trust to come unto you, and speak face to face, that our joy may be full.
- World English Bible (WEB)
- Having many things to write to you, I don’t want to do so with paper and ink, but I hope to come to you and to speak face to face, that our joy may be made full.
- American Standard Version (ASV)
- Having many things to write unto you, I would not [write them] with paper and ink: but I hope to come unto you, and to speak face to face, that your joy may be made full.
- Bible in Basic English (BBE)
- Having much to say to you, it is not my purpose to put it all down with paper and ink: but I am hoping to come to you, and to have talk with you face to face, so that your joy may be full.
- Darby Translation (DBY)
- Having many things to write to you, I would not with paper and ink; but hope to come to you, and to speak mouth to mouth, that our joy may be full.
- Webster's Bible (WBS)
- Having many things to write to you, I would not [write] with paper and ink: but I trust to come to you, and speak face to face, that our joy may be full.
- Young's Literal Translation (YLT)
- Many things having to write to you, I did not intend through paper and ink, but I hope to come unto you, and speak mouth to mouth, that our joy may be full;
Read in context
- 10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- 11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- 12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- 13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Cross references
- John 16:12 ಯೋಹಾನನು 16:12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- 3 John 1:13–14 3 ಯೋಹಾನನು 1:13–14ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು. ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
- John 15:11 ಯೋಹಾನನು 15:11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- 1 Corinthians 16:5–7 1 ಕೊರಿಂಥದವರಿಗೆ 16:5–7ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು. ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು. ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- Romans 15:24 ರೋಮಾಪುರದವರಿಗೆ 15:24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
- Numbers 12:8 ಅರಣ್ಯಕಾಂಡ 12:8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- John 17:13 ಯೋಹಾನನು 17:13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
- 1 John 1:4 1 ಯೋಹಾನನು 1:4ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
- Hebrews 13:19 ಇಬ್ರಿಯರಿಗೆ 13:19ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- 2 Timothy 1:4 2 ತಿಮೊಥೆಯನಿಗೆ 1:4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- Hebrews 13:23 ಇಬ್ರಿಯರಿಗೆ 13:23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
Original words (Greek)
- Having · G2192ἔχω échō
- many · G4183πολύς polýs
- write · G1125γράφω gráphō
- you · G5213ὑμῖν hymîn
- would · G1014βούλομαι boúlomai
- not · G3756οὐ ou
- with · G1223διά diá
- paper · G5489χάρτης chártēs
- and · G2532καί kaí
- ink · G3188μέλαν mélan
- but · G235ἀλλά allá
- trust · G1679ἐλπίζω elpízō
- come · G2064ἔρχομαι érchomai
- unto · G4314πρός prós
- you · G5209ὑμᾶς hymâs
- and · G2532καί kaí
- speak · G2980λαλέω laléō
- face · G4750στόμα stóma
- to · G4314πρός prós
- face · G4750στόμα stóma
- that · G2443ἵνα hína
- our · G2257ἡμῶν hēmōn
- joy · G5479χαρά chará
- be · G5600ὦ ō
- full · G4137πληρόω plēróō