2 John · chapter 1 · verse 2
2 John 1:2 in Kannada
ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
Yaakandare nammalli nelegondiruvantha mattu nammondige sadaakaalavoo iruvantha satyada nimittavaagiye nimmannu preetisuttaare.
2 John 1:2 in English
- King James Version (KJV)
- For the truth’s sake, which dwelleth in us, and shall be with us for ever.
- World English Bible (WEB)
- for the truth’s sake, which remains in us, and it will be with us forever:
- American Standard Version (ASV)
- for the truth’s sake which abideth in us, and it shall be with us for ever:
- Bible in Basic English (BBE)
- Because of this true knowledge which is in us, and will be with us for ever:
- Darby Translation (DBY)
- for the truth's sake which abides in us and shall be with us to eternity.
- Webster's Bible (WBS)
- For the truth's sake which dwelleth in us, and shall be with us for ever.
- Young's Literal Translation (YLT)
- because of the truth that is remaining in us, and with us shall be to the age,
Read in context
- 1ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
- 2ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
- 3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
- 4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
Cross references
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 1 John 1:8 1 ಯೋಹಾನನು 1:8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
- 1 John 2:14 1 ಯೋಹಾನನು 2:14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- 2 Peter 1:12 2 ಪೇತ್ರನು 1:12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- 1 Peter 1:23–25 1 ಪೇತ್ರನು 1:23–25ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- 2 Timothy 1:5 2 ತಿಮೊಥೆಯನಿಗೆ 1:5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 1 Corinthians 9:23 1 ಕೊರಿಂಥದವರಿಗೆ 9:23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.