Skip to content
ThuthiThuthiThuthi
2 John · chapter 1 · verse 3

2 John 1:3 in Kannada

ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.

Tandeyaada devarindaloo aa tandeya maganaagiruva kartanaada yesu kristanindaloo krupeyu karuneyu mattu shaantiyu satya dalliyoo preetiyalliyoo nimmondigirali.

2 John 1:3 in English

King James Version (KJV)
Grace be with you, mercy, [and] peace, from God the Father, and from the Lord Jesus Christ, the Son of the Father, in truth and love.
World English Bible (WEB)
Grace, mercy, and peace will be with us, from God the Father and from the Lord Jesus Christ, the Son of the Father, in truth and love.
American Standard Version (ASV)
Grace, mercy, peace shall be with us, from God the Father, and from Jesus Christ, the Son of the Father, in truth and love.
Bible in Basic English (BBE)
May grace, mercy, and peace be with us from God the Father, and from Jesus Christ, the Son of the Father, in all true love.
Darby Translation (DBY)
Grace shall be with you, mercy, peace from God [the] Father, and from [the] Lord Jesus Christ, the Son of the Father, in truth and love.
Webster's Bible (WBS)
Grace be with you, mercy, [and] peace from God the Father, and from the Lord Jesus Christ, the Son of the Father, in truth and love.
Young's Literal Translation (YLT)
there shall be with you grace, kindness, peace, from God the Father, and from the Lord Jesus Christ, the Son of the Father, in truth and love.

Read in context

  1. 1ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
  2. 2ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
  3. 3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
  4. 4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
  5. 5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
Read all of 2 John 1

Cross references

Original words (Greek)

2 John 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.