2 John · chapter 1 · verse 4
2 John 1:4 in Kannada
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
Ninna makkalalli kelavaru tandeyinda naavu hondida aajnyaanusaara satyadalli nadeyuvadannu kandu naanu bahala santoshavullavanaadenu.
2 John 1:4 in English
- King James Version (KJV)
- I rejoiced greatly that I found of thy children walking in truth, as we have received a commandment from the Father.
- World English Bible (WEB)
- I rejoice greatly that I have found some of your children walking in truth, even as we have been commanded by the Father.
- American Standard Version (ASV)
- I rejoice greatly that I have found [certain] of thy children walking in truth, even as we received commandment from the Father.
- Bible in Basic English (BBE)
- It gave me great joy to see some of your children walking in the true way, even as we were ordered to do by the Father.
- Darby Translation (DBY)
- I rejoiced greatly that I have found of thy children walking in truth, as we have received commandment from the Father.
- Webster's Bible (WBS)
- I rejoiced greatly, that I found of thy children walking in truth, as we have received a commandment from the Father.
- Young's Literal Translation (YLT)
- I rejoiced exceedingly that I have found of thy children walking in truth, even as a command we did receive from the Father;
Read in context
- 2ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
- 3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
- 4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
- 6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
Cross references
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 1 John 1:6–7 1 ಯೋಹಾನನು 1:6–7ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Malachi 2:6 ಮಲಾಕಿಯ 2:6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
- 1 Thessalonians 3:6–10 1 ಥೆಸಲೊನೀಕದವರಿಗೆ 3:6–10ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ, ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು? ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- Philippians 4:10 ಫಿಲಿಪ್ಪಿಯವರಿಗೆ 4:10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- 1 Thessalonians 2:19–20 1 ಥೆಸಲೊನೀಕದವರಿಗೆ 2:19–20ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ. ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
Original words (Greek)
- rejoiced · G5463χαίρω chaírō
- greatly · G3029λίαν lían
- that · G3754ὅτι hóti
- found · G2147εὑρίσκω heurískō
- of · G1537ἐκ ek
- thy · G4675σοῦ soû
- children · G5043τέκνον téknon
- walking · G4043περιπατέω peripatéō
- in · G1722ἐν en
- truth · G225ἀλήθεια alḗtheia
- as · G2531καθώς kathṓs
- received · G2983λαμβάνω lambánō
- commandment · G1785ἐντολή entolḗ
- from · G3844παρά pará
- Father · G3962πατήρ patḗr