2 John · chapter 1 · verse 5
2 John 1:5 in Kannada
ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
Ammanavare, naanu hosa aajnyeyannu ninage bareyade modalinindaloo namage idda aajnye yannu ninage bareyuvavanaagi--naavu obbara nnobbaru preetisuvavaraagirabekendu ninnannu kelikolluttene.
2 John 1:5 in English
- King James Version (KJV)
- And now I beseech thee, lady, not as though I wrote a new commandment unto thee, but that which we had from the beginning, that we love one another.
- World English Bible (WEB)
- Now I beg you, dear lady, not as though I wrote to you a new commandment, but that which we had from the beginning, that we love one another.
- American Standard Version (ASV)
- And now I beseech thee, lady, not as though I wrote to thee a new commandment, but that which we had from the beginning, that we love one another.
- Bible in Basic English (BBE)
- And now, my sister, I make a request to you, not sending you a new law, but the law which we had from the first, that we have love for one another.
- Darby Translation (DBY)
- And now I beseech thee, lady, not as writing to thee a new commandment, but that which we have had from [the] beginning, that we should love one another.
- Webster's Bible (WBS)
- And now I beseech thee, lady, not as though I wrote a new commandment to thee, but that which we had from the beginning, that we love one another.
- Young's Literal Translation (YLT)
- and now I beseech thee, Kyria, not as writing to thee a new command, but which we had from the beginning, that we may love one another,
Read in context
- 3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
- 4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
- 6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- 7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
Cross references
- John 13:34–35 ಯೋಹಾನನು 13:34–35ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- 1 John 3:11 1 ಯೋಹಾನನು 3:11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
- John 15:12 ಯೋಹಾನನು 15:12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
- 1 Thessalonians 4:9 1 ಥೆಸಲೊನೀಕದವರಿಗೆ 4:9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
- 1 John 3:23 1 ಯೋಹಾನನು 3:23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- 1 John 4:20 1 ಯೋಹಾನನು 4:20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- 1 John 3:14–18 1 ಯೋಹಾನನು 3:14–18ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 2 Peter 1:7 2 ಪೇತ್ರನು 1:7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- Hebrews 13:1 ಇಬ್ರಿಯರಿಗೆ 13:1ಸಹೋದರ ಪ್ರೀತಿಯು ನೆಲೆಯಾಗಿರಲಿ.
- 1 John 4:7–12 1 ಯೋಹಾನನು 4:7–12ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 1 Peter 1:22–23 1 ಪೇತ್ರನು 1:22–23ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
Original words (Greek)
- And · G2532καί kaí
- now · G3568νῦν nŷn
- beseech · G2065ἐρωτάω erōtáō
- thee · G4571σέ sé
- lady · G2959Κυρία Kyría
- not · G3756οὐ ou
- as · G5613ὡς hōs
- wrote · G1125γράφω gráphō
- new · G2537καινός kainós
- commandment · G1785ἐντολή entolḗ
- thee · G4671σοί soí
- but · G235ἀλλά allá
- that · G2443ἵνα hína
- which · G3739ὅς hós
- had · G2192ἔχω échō
- from · G575ἀπό apó
- beginning · G746ἀρχή archḗ
- that · G2443ἵνα hína
- love · G25ἀγαπάω agapáō
- another · G240ἀλλήλων allḗlōn