2 John · chapter 1 · verse 6
2 John 1:6 in Kannada
ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
Aatana aajnyegalannu anusarisi nadeyuvade preeti; preetiyalli nadeya bekembade neevu modalinindaloo kelida appaneyaagide.
2 John 1:6 in English
- King James Version (KJV)
- And this is love, that we walk after his commandments. This is the commandment, That, as ye have heard from the beginning, ye should walk in it.
- World English Bible (WEB)
- This is love, that we should walk according to his commandments. This is the commandment, even as you heard from the beginning, that you should walk in it.
- American Standard Version (ASV)
- And this is love, that we should walk after his commandments. This is the commandment, even as ye heard from the beginning, that ye should walk in it.
- Bible in Basic English (BBE)
- And love is the keeping of his laws. This is the law which was given to you from the first, so that you might keep it.
- Darby Translation (DBY)
- And this is love, that we should walk according to his commandments. This is the commandment, according as ye have heard from the beginning, that ye might walk in it.
- Webster's Bible (WBS)
- And this is love, that we walk according to his commandments. This is the commandment, that as ye have heard from the beginning, ye should walk in it.
- Young's Literal Translation (YLT)
- and this is the love, that we may walk according to His commands; this is the command, even as ye did hear from the beginning, that in it ye may walk,
Read in context
- 4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
- 6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- 7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- 8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
Cross references
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 1 John 2:24 1 ಯೋಹಾನನು 2:24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- Galatians 5:13–14 ಗಲಾತ್ಯದವರಿಗೆ 5:13–14ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Romans 13:8–9 ರೋಮಾಪುರದವರಿಗೆ 13:8–9ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- 2 John 1:5 2 ಯೋಹಾನನು 1:5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
- 1 John 5:15 1 ಯೋಹಾನನು 5:15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
Original words (Greek)
- And · G2532καί kaí
- this · G3778οὗτος hoûtos
- is · G2076ἐστί estí
- love · G26ἀγάπη agápē
- that · G2443ἵνα hína
- walk · G4043περιπατέω peripatéō
- after · G2596κατά katá
- his · G846αὐτός autós
- commandments · G1785ἐντολή entolḗ
- This · G3778οὗτος hoûtos
- is · G2076ἐστί estí
- commandment · G1785ἐντολή entolḗ
- That · G2443ἵνα hína
- as · G2531καθώς kathṓs
- heard · G191ἀκούω akoúō
- from · G575ἀπό apó
- beginning · G746ἀρχή archḗ
- walk · G4043περιπατέω peripatéō
- in · G1722ἐν en
- it · G846αὐτός autós