2 John · chapter 1 · verse 7
2 John 1:7 in Kannada
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
Shareeradalli bandiruva yesu kristannu oppade iruva mosagaararu aneka mandi horatu lokadolage hogiddaare. Inthavane mosagaaranoo krista virodhiyoo aagiddaane.
2 John 1:7 in English
- King James Version (KJV)
- For many deceivers are entered into the world, who confess not that Jesus Christ is come in the flesh. This is a deceiver and an antichrist.
- World English Bible (WEB)
- For many deceivers have gone out into the world, those who don’t confess that Jesus Christ came in the flesh. This is the deceiver and the Antichrist.
- American Standard Version (ASV)
- For many deceivers are gone forth into the world, [even] they that confess not that Jesus Christ cometh in the flesh. This is the deceiver and the antichrist.
- Bible in Basic English (BBE)
- Because a number of false teachers have gone out into the world, who do not give witness that Jesus Christ came in the flesh. Such a one is a false teacher and Antichrist.
- Darby Translation (DBY)
- For many deceivers have gone out into the world, they who do not confess Jesus Christ coming in flesh — this is the deceiver and the antichrist.
- Webster's Bible (WBS)
- For many deceivers have entered into the world, who confess not that Jesus Christ is come in the flesh. This is a deceiver, and an antichrist.
- Young's Literal Translation (YLT)
- because many leading astray did enter into the world, who are not confessing Jesus Christ coming in flesh; this one is he who is leading astray, and the antichrist.
Read in context
- 5ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
- 6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- 7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- 8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- 9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
Cross references
- 1 John 4:1–3 1 ಯೋಹಾನನು 4:1–3ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- 1 John 2:26 1 ಯೋಹಾನನು 2:26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- 1 John 2:18–22 1 ಯೋಹಾನನು 2:18–22ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ. ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು. ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ. ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು. ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Revelation 13:14 ಪ್ರಕಟನೆ 13:14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
Original words (Greek)
- For · G3754ὅτι hóti
- many · G4183πολύς polýs
- deceivers · G4108πλάνος plános
- entered · G1525εἰσέρχομαι eisérchomai
- into · G1519εἰς eis
- world · G2889κόσμος kósmos
- confess · G3670ὁμολογέω homologéō
- not · G3361μή mḗ
- Jesus · G2424Ἰησοῦς Iēsoûs
- Christ · G5547Χριστός Christós
- come · G2064ἔρχομαι érchomai
- in · G1722ἐν en
- flesh · G4561σάρξ sárx
- This · G3778οὗτος hoûtos
- is · G2076ἐστί estí
- deceiver · G4108πλάνος plános
- and · G2532καί kaí
- antichrist · G500ἀντίχριστος antíchristos