Skip to content
ThuthiThuthiThuthi
2 John · chapter 1 · verse 8

2 John 1:8 in Kannada

ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.

Naavu prayaasapattu maadidavu galannu kalakollade pratiphalavannu honduvante nimmannu neeve nodikolliri.

2 John 1:8 in English

King James Version (KJV)
Look to yourselves, that we lose not those things which we have wrought, but that we receive a full reward.
World English Bible (WEB)
Watch yourselves, that we don’t lose the things which we have accomplished, but that we receive a full reward.
American Standard Version (ASV)
Look to yourselves, that ye lose not the things which we have wrought, but that ye receive a full reward.
Bible in Basic English (BBE)
Keep watch over yourselves, so that you do not make our work of no effect, but may get your full reward.
Darby Translation (DBY)
See to yourselves, that we may not lose what we have wrought, but may receive full wages.
Webster's Bible (WBS)
Look to yourselves, that we lose not those things which we have wrought, but that we receive a full reward.
Young's Literal Translation (YLT)
See to yourselves that ye may not lose the things that we wrought, but a full reward may receive;

Read in context

  1. 6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
  2. 7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
  3. 8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
  4. 9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
  5. 10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
Read all of 2 John 1

Cross references

Original words (Greek)

2 John 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.