2 John · chapter 1 · verse 9
2 John 1:9 in Kannada
ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
Kristana bodhaneyalli nelegollade adannu atikrami suvavanige devarilla; kristana bodhaneyalli nele gondiruvavanige tandeyoo maganoo iddaare.
2 John 1:9 in English
- King James Version (KJV)
- Whosoever transgresseth, and abideth not in the doctrine of Christ, hath not God. He that abideth in the doctrine of Christ, he hath both the Father and the Son.
- World English Bible (WEB)
- Whoever transgresses and doesn’t remain in the teaching of Christ doesn’t have God. He who remains in the teaching has both the Father and the Son.
- American Standard Version (ASV)
- Whosoever goeth onward and abideth not in the teaching of Christ, hath not God: he that abideth in the teaching, the same hath both the Father and the Son.
- Bible in Basic English (BBE)
- Anyone who goes on and does not keep to the teaching of Christ, has not God: he who keeps to the teaching has the Father and the Son.
- Darby Translation (DBY)
- Whosoever goes forward and abides not in the doctrine of the Christ has not God. He that abides in the doctrine, he has both the Father and the Son.
- Webster's Bible (WBS)
- Whoever transgresseth, and abideth not in the doctrine of Christ, hath not God. He that abideth in the doctrine of Christ, he hath both the Father and the Son.
- Young's Literal Translation (YLT)
- every one who is transgressing, and is not remaining in the teaching of the Christ, hath not God; he who is remaining in the teaching of the Christ, this one hath both the Father and the Son;
Read in context
- 7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- 8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- 9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- 10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- 11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
Cross references
- John 7:16–17 ಯೋಹಾನನು 7:16–17ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ. ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- 1 John 2:22–24 1 ಯೋಹಾನನು 2:22–24ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ. ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ. ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Luke 10:22 ಲೂಕನು 10:22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- Titus 2:10 ತೀತನಿಗೆ 2:10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
Original words (Greek)
- Whosoever · G3956πᾶς pâs
- transgresseth · G3845παραβαίνω parabaínō
- and · G2532καί kaí
- abideth · G3306μένω ménō
- not · G3361μή mḗ
- in · G1722ἐν en
- doctrine · G1322διδαχή didachḗ
- Christ · G5547Χριστός Christós
- hath · G2192ἔχω échō
- not · G3756οὐ ou
- God · G2316θεός theós
- abideth · G3306μένω ménō
- in · G1722ἐν en
- doctrine · G1322διδαχή didachḗ
- Christ · G5547Χριστός Christós
- he · G3778οὗτος hoûtos
- hath · G2192ἔχω échō
- both · G2532καί kaí
- Father · G3962πατήρ patḗr
- and · G2532καί kaí
- Son · G5207υἱός huiós