2 Kings · chapter 1 · verse 10
2 Kings 1:10 in Kannada
ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
Adakke eleeyanu aivattu mandiya pradhaananige pratyuttaravaagi--naanu devara manushyanaagiddare benkiyu aakaashadinda ilidu ninnannoo ninna aivattu mandiyannoo dahisibidali andanu. Takshanave benkiyu aakaashadinda ilidu avanannoo avana aivattu mandiyannoo dahisibittitu.
2 Kings 1:10 in English
- King James Version (KJV)
- And Elijah answered and said to the captain of fifty, If I [be] a man of God, then let fire come down from heaven, and consume thee and thy fifty. And there came down fire from heaven, and consumed him and his fifty.
- World English Bible (WEB)
- Elijah answered to the captain of fifty, “If I am a man of God, then let fire come down from the sky and consume you and your fifty!” Then fire came down from the sky, and consumed him and his fifty.
- American Standard Version (ASV)
- And Elijah answered and said to the captain of fifty, If I be a man of God, let fire come down from heaven, and consume thee and thy fifty. And there came down fire from heaven, and consumed him and his fifty.
- Bible in Basic English (BBE)
- And Elijah in answer said to the captain of fifty, If I am a man of God, may fire come down from heaven on you and on your fifty men, and put an end to you. Then fire came down from heaven and put an end to him and his fifty men.
- Darby Translation (DBY)
- And Elijah answered and said to the captain of fifty, And if I be a man of God, let fire come down from the heavens and consume thee and thy fifty. And there came down fire from the heavens, and consumed him and his fifty.
- Webster's Bible (WBS)
- And Elijah answered and said to the captain of fifty, If I [am] a man of God, then let fire come down from heaven, and consume thee and thy fifty. And there came down fire from heaven, and consumed him and his fifty.
- Young's Literal Translation (YLT)
- And Elijah answereth and speaketh unto the head of the fifty, 'And if I [am] a man of God, fire doth come down from the heavens, and consume thee and thy fifty;' and fire cometh down from the heavens, and consumeth him and his fifty.
Read in context
- 8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- 9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- 11ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
Cross references
- Luke 9:54 ಲೂಕನು 9:54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
- Daniel 3:25 ದಾನಿಯೇಲನು 3:25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
- 1 Kings 18:36–38 1 ಅರಸುಗಳು 18:36–38ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ. ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು. ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- Daniel 3:22 ದಾನಿಯೇಲನು 3:22ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 106:18 ಕೀರ್ತನೆಗಳು 106:18ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- Numbers 16:28–30 ಅರಣ್ಯಕಾಂಡ 16:28–30ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
- Job 1:16 ಯೋಬನು 1:16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- Revelation 11:5 ಪ್ರಕಟನೆ 11:5ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Psalm 105:15 ಕೀರ್ತನೆಗಳು 105:15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- 1 Kings 22:28 1 ಅರಸುಗಳು 22:28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
Original words (Hebrew)
- Elijah · H452אֵלִיָּה ʼÊlîyâh
- answered · H6030עָנָה ʻânâh
- said · H1696דָבַר dâbar
- captain · H8269שַׂר sar
- fifty · H2572חֲמִשִּׁים chămishshîym
- man · H376אִישׁ ʼîysh
- God · H430אֱלֹהִים ʼĕlôhîym
- fire · H784אֵשׁ ʼêsh
- down · H3381יָרַד yârad
- heaven · H8064שָׁמַיִם shâmayim
- consume · H398אָכַל ʼâkal
- fifty · H2572חֲמִשִּׁים chămishshîym
- down · H3381יָרַד yârad
- fire · H784אֵשׁ ʼêsh
- heaven · H8064שָׁמַיִם shâmayim
- consumed · H398אָכַל ʼâkal
- fifty · H2572חֲמִשִּׁים chămishshîym