2 Kings · chapter 1 · verse 11
2 Kings 1:11 in Kannada
ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Tirugi arasanu ivana balige aivattu mandiya pradhaana nannoo avana aivattu mandiyannoo kaluhisidanu. Avanu bandu ivanige--devara manushyane, bega ilidu baa endu arasanu heluttaane andanu.
2 Kings 1:11 in English
- King James Version (KJV)
- Again also he sent unto him another captain of fifty with his fifty. And he answered and said unto him, O man of God, thus hath the king said, Come down quickly.
- World English Bible (WEB)
- Again he sent to him another captain of fifty with his fifty. He answered him, “Man of God, the king has said, ‘Come down quickly!’”
- American Standard Version (ASV)
- And again he sent unto him another captain of fifty with his fifty. And he answered and said unto him, O man of God, thus hath the king said, Come down quickly.
- Bible in Basic English (BBE)
- Then the king sent another captain of fifty with his fifty men; and he said to Elijah, O man of God, the king says, Come down quickly.
- Darby Translation (DBY)
- And again he sent to him another captain of fifty with his fifty. And he spoke and said to him, Man of God, thus says the king: Come down quickly!
- Webster's Bible (WBS)
- Again also he sent to him another captain of fifty with his fifty. And he answered and said to him, O man of God, thus hath the king said, Come down quickly.
- Young's Literal Translation (YLT)
- And he turneth and sendeth unto him another head of fifty and his fifty, and he answereth and speaketh unto him, 'O man of God, thus said the king, Haste, come down.'
Read in context
- 9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- 11ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
- 13ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
Cross references
- Luke 22:63–64 ಲೂಕನು 22:63–64ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು. ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- Numbers 16:41 ಅರಣ್ಯಕಾಂಡ 16:41ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Isaiah 32:7 ಯೆಶಾಯ 32:7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
- John 18:5–12 ಯೋಹಾನನು 18:5–12ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು. ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- 1 Samuel 22:17–19 1 ಸಮುವೇಲನು 22:17–19ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Acts 4:16–17 ಅಪೊಸ್ತಲರ ಕೃತ್ಯಗಳು 4:16–17ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
Original words (Hebrew)
- Again · H7725שׁוּב shûwb
- sent · H7971שָׁלַח shâlach
- another · H312אַחֵר ʼachêr
- captain · H8269שַׂר sar
- fifty · H2572חֲמִשִּׁים chămishshîym
- fifty · H2572חֲמִשִּׁים chămishshîym
- answered · H6030עָנָה ʻânâh
- said · H1696דָבַר dâbar
- man · H376אִישׁ ʼîysh
- God · H430אֱלֹהִים ʼĕlôhîym
- king · H4428מֶלֶךְ melek
- said · H559אָמַר ʼâmar
- down · H3381יָרַד yârad
- quickly · H4120מְהֵרָה mᵉhêrâh