Skip to content
ThuthiThuthiThuthi
2 Kings · chapter 1 · verse 14

2 Kings 1:14 in Kannada

ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.

Igo, benkiyu aakaashadinda ilidu modalina ibbaru pradhaanarannoo avara aivattu mandiyannoo dahi sibittitu. Aadare eega nanna praanavu ninna sammukhadalli amoolyavaagirali endu heli ava nannu bedikondanu.

2 Kings 1:14 in English

King James Version (KJV)
Behold, there came fire down from heaven, and burnt up the two captains of the former fifties with their fifties: therefore let my life now be precious in thy sight.
World English Bible (WEB)
Behold, fire came down from the sky and consumed the last two captains of fifty with their fifties. But now let my life be precious in your sight.”
American Standard Version (ASV)
Behold, there came fire down from heaven, and consumed the two former captains of fifty with their fifties; but now let my life be precious in thy sight.
Bible in Basic English (BBE)
For fire came down from heaven and put an end to the first two captains of fifty and their fifties; but now let my life be of value in your eyes.
Darby Translation (DBY)
Behold, there came down fire from the heavens, and consumed the two captains of the former fifties with their fifties; but now, let my life be precious in thy sight.
Webster's Bible (WBS)
Behold, there came fire down from heaven, and burnt up the two captains of the former fifties with their fifties: therefore let my life now be precious in thy sight.
Young's Literal Translation (YLT)
Lo, come down hath fire from the heavens, and consumeth the two heads of the former fifties and their fifties; and, now, let my soul be precious in thine eyes.'

Read in context

  1. 12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
  2. 13ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
  3. 14ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
  4. 15ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
  5. 16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Read all of 2 Kings 1

Cross references

Original words (Hebrew)

2 Kings 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.