Skip to content
ThuthiThuthiThuthi
2 Kings · chapter 1 · verse 15

2 Kings 1:15 in Kannada

ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.

Aaga kartana dootanu eleeyanige--avana sangada ilidu hogu; avanige bhayapadabeda andanu.

2 Kings 1:15 in English

King James Version (KJV)
And the angel of the LORD said unto Elijah, Go down with him: be not afraid of him. And he arose, and went down with him unto the king.
World English Bible (WEB)
The LORD’s angel said to Elijah, “Go down with him. Don’t be afraid of him.” Then he arose and went down with him to the king.
American Standard Version (ASV)
And the angel of Jehovah said unto Elijah, Go down with him: be not afraid of him. And he arose, and went down with him unto the king.
Bible in Basic English (BBE)
Then the angel of the Lord said to Elijah, Go down with him; have no fear of him. So he got up and went down with him to the king.
Darby Translation (DBY)
And the angel of Jehovah said to Elijah, Go down with him: be not afraid of him. And he arose, and went down with him to the king.
Webster's Bible (WBS)
And the angel of the LORD said to Elijah, Go down with him: be not afraid of him. And he arose, and went down with him to the king.
Young's Literal Translation (YLT)
And a messenger of Jehovah speaketh unto Elijah, 'Go down with him, be not afraid of him;' and he riseth and goeth down with him unto the king,

Read in context

  1. 13ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
  2. 14ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
  3. 15ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
  4. 16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
  5. 17ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 2 Kings 1

Cross references

Original words (Hebrew)

2 Kings 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.