2 Kings · chapter 1 · verse 16
2 Kings 1:16 in Kannada
ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Haageye avanu eddu avana sangada arasana balige ilidu hogi avanige--aatana vaakyavannu vichaarisalu israayelinalli devaru illavendu neenu ekro nina devaraada baaljeboobanannu vichaarisalu jana rannu kaluhisida kaarana neenu erida mancha dinda iliyade nishchayavaagi saayuvi endu kartanu heluttaane andanu.
2 Kings 1:16 in English
- King James Version (KJV)
- And he said unto him, Thus saith the LORD, Forasmuch as thou hast sent messengers to enquire of Baal-zebub the god of Ekron, [is it] not because [there is] no God in Israel to enquire of his word? therefore thou shalt not come down off that bed on which thou art gone up, but shalt surely die.
- World English Bible (WEB)
- He said to him, “The LORD says, ‘Because you have sent messengers to inquire of Baal Zebub, the god of Ekron, is it because there is no God in Israel to inquire of his word? Therefore you will not come down from the bed where you have gone up, but you will surely die.’”
- American Standard Version (ASV)
- And he said unto him, Thus saith Jehovah, Forasmuch as thou hast sent messengers to inquire of Baal-zebub, the god of Ekron, is it because there is no God in Israel to inquire of his word? therefore thou shalt not come down from the bed whither thou art gone up, but shalt surely die.
- Bible in Basic English (BBE)
- And he said to him, This is the word of the Lord: Because you sent men to put a question to Baal-zebub, the god of Ekron, for this reason you will never again get down from the bed on to which you have gone up, but death will certainly come to you.
- Darby Translation (DBY)
- And he said to him, Thus saith Jehovah: Forasmuch as thou hast sent messengers to inquire of Baal-zebub the god of Ekron, is it because there is no God in Israel to inquire of his word? therefore thou shalt not come down from the bed on which thou art gone up, but shalt certainly die.
- Webster's Bible (WBS)
- And he said to him, Thus saith the LORD, Forasmuch as thou hast sent messengers to inquire of Baal-zebub the god of Ekron, [is it] not because [there is] no God in Israel to inquire of his word? therefore thou shalt not come down off that bed on which thou art gone up, but shalt surely die.
- Young's Literal Translation (YLT)
- and speaketh unto him, 'Thus said Jehovah, Because that thou hast sent messengers to inquire of Baal-Zebub god of Ekron — is it because there is not a God in Israel to inquire of His word? therefore, the bed whither thou hast gone up — thou dost not come down from it, for thou dost certainly die.'
Read in context
- 14ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
- 15ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
- 16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 17ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 18ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 2 Kings 1:2–4 2 ಅರಸುಗಳು 1:2–4ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು. ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- 1 Kings 14:6–13 1 ಅರಸುಗಳು 14:6–13ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ. ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ. ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- 2 Kings 5:21 2 ಅರಸುಗಳು 5:21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
- 1 Kings 22:28 1 ಅರಸುಗಳು 22:28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- Exodus 4:22–23 ವಿಮೋಚನಕಾಂಡ 4:22–23ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು. (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- Psalm 132:3 ಕೀರ್ತನೆಗಳು 132:3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
- 1 Kings 21:18–24 1 ಅರಸುಗಳು 21:18–24ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು; ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
Original words (Hebrew)
- said · H1696דָבַר dâbar
- saith · H559אָמַר ʼâmar
- sent · H7971שָׁלַח shâlach
- messengers · H4397מֲלְאָךְ mălʼâk
- enquire · H1875דָּרַשׁ dârash
- Baal-zebub · H1176בַּעַל זְבוּב Baʻal Zᵉbûwb
- god · H430אֱלֹהִים ʼĕlôhîym
- Ekron · H6138עֶקְרוֹן ʻEqrôwn
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- enquire · H1875דָּרַשׁ dârash
- word · H1697דָּבָר dâbâr
- down · H3381יָרַד yârad
- bed · H4296מִטָּה miṭṭâh
- up · H5927עָלָה ʻâlâh
- surely · H4191מוּת mûwth
- die · H4191מוּת mûwth