2 Kings · chapter 1 · verse 18
2 Kings 1:18 in Kannada
ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Ahajyanu maadida itara kriyegalu israayelina arasugala vrutaantagala pustakadalli bareyalpadalillavo?
2 Kings 1:18 in English
- King James Version (KJV)
- Now the rest of the acts of Ahaziah which he did, [are] they not written in the book of the chronicles of the kings of Israel?
- World English Bible (WEB)
- Now the rest of the acts of Ahaziah which he did, aren’t they written in the book of the chronicles of the kings of Israel?
- American Standard Version (ASV)
- Now the rest of the acts of Ahaziah which he did, are they not written in the book of the chronicles of the kings of Israel?
- Bible in Basic English (BBE)
- Now the rest of the acts of Ahaziah, are they not recorded in the book of the history of the kings of Israel?
- Darby Translation (DBY)
- And the rest of the acts of Ahaziah, what he did, are they not written in the book of the chronicles of the kings of Israel?
- Webster's Bible (WBS)
- Now the rest of the acts of Ahaziah which he did, [are] they not written in the book of the chronicles of the kings of Israel?
- Young's Literal Translation (YLT)
- And the rest of the matters of Ahaziah that he did, are they not written on the book of the Chronicles of the kings of Israel?
Read in context
- 16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 17ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 18ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 1 Kings 14:19 1 ಅರಸುಗಳು 14:19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
- 1 Kings 22:39 1 ಅರಸುಗಳು 22:39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?