2 Kings · chapter 1 · verse 2
2 Kings 1:2 in Kannada
ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
Idallade ahajyanu samaarya dalliruva tanna melu maaligeya jaalaru kitiki yinda biddu rogishtanaadadarinda sevakarannu karedu--neevu ekronina devaraada baaljeboobana balige hogi--naanu ee rogadinda vaasiyaa guveno illavo endu vichaarisalu avarannu kaluhisidanu.
2 Kings 1:2 in English
- King James Version (KJV)
- And Ahaziah fell down through a lattice in his upper chamber that [was] in Samaria, and was sick: and he sent messengers, and said unto them, Go, enquire of Baal-zebub the god of Ekron whether I shall recover of this disease.
- World English Bible (WEB)
- Ahaziah fell down through the lattice in his upper room that was in Samaria, and was sick. So he sent messengers, and said to them, “Go, inquire of Baal Zebub, the god of Ekron, whether I will recover from this sickness.”
- American Standard Version (ASV)
- And Ahaziah fell down through the lattice in his upper chamber that was in Samaria, and was sick: and he sent messengers, and said unto them, Go, inquire of Baal-zebub, the god of Ekron, whether I shall recover of this sickness.
- Bible in Basic English (BBE)
- Now Ahaziah had a fall from the window of his room in Samaria, and was ill. And he sent men, and said to them, Put a question to Baal-zebub, the god of Ekron, about the outcome of my disease, to see if I will get well or not.
- Darby Translation (DBY)
- And Ahaziah fell down through the lattice in his upper chamber which was in Samaria, and was sick; and he sent messengers and said to them, Go, inquire of Baal-zebub the god of Ekron, whether I shall recover from this disease.
- Webster's Bible (WBS)
- And Ahaziah fell down through a lattice in his upper chamber that [was] in Samaria, and was sick: and he sent messengers, and said to them, Go, inquire of Baal-zebub the god of Ekron, whether I shall recover from this disease.
- Young's Literal Translation (YLT)
- and Ahaziah falleth through the lattice in his upper chamber that [is] in Samaria, and is sick, and sendeth messengers, and saith unto them, 'Go ye, inquire of Baal-Zebub god of Ekron if I recover from this sickness.'
Read in context
- 1ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.
- 2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
- 3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- 4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
Cross references
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- Mark 3:22 ಮಾರ್ಕನು 3:22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 2 Kings 8:7–10 2 ಅರಸುಗಳು 8:7–10ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು. ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು. ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು. ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- Isaiah 37:19 ಯೆಶಾಯ 37:19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Luke 11:15 ಲೂಕನು 11:15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 2 Kings 1:3 2 ಅರಸುಗಳು 1:3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- 1 Kings 11:33 1 ಅರಸುಗಳು 11:33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- Isaiah 37:12 ಯೆಶಾಯ 37:12ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- 1 Kings 22:34 1 ಅರಸುಗಳು 22:34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
- Judges 5:28 ನ್ಯಾಯಸ್ಥಾಪಕರು 5:28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
Original words (Hebrew)
- Ahaziah · H274אֲחַזְיָה ʼĂchazyâh
- down · H5307נָפַל nâphal
- lattice · H7639שְׂבָכָה sᵉbâkâh
- chamber · H5944עֲלִיָּה ʻălîyâh
- Samaria · H8111שֹׁמְרוֹן Shômᵉrôwn
- sick · H2470חָלָה châlâh
- sent · H7971שָׁלַח shâlach
- messengers · H4397מֲלְאָךְ mălʼâk
- said · H559אָמַר ʼâmar
- Go · H3212יָלַךְ yâlak
- enquire · H1875דָּרַשׁ dârash
- Baal-zebub · H1176בַּעַל זְבוּב Baʻal Zᵉbûwb
- god · H430אֱלֹהִים ʼĕlôhîym
- Ekron · H6138עֶקְרוֹן ʻEqrôwn
- recover · H2421חָיָה châyâh
- disease · H2483חֳלִי chŏlîy