2 Kings · chapter 1 · verse 3
2 Kings 1:3 in Kannada
ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
Aadare kartana dootanu tishbeeya naada eleeyanige--neeneddu samaaryada arasana sevakarige eduraagi hogi avarige helabekaa daddenandare--israayelyaralli devaru illade iruvadarindalo neevu ekronina deva raada baaljeboobanannu vichaarisalu hogutteeri?
2 Kings 1:3 in English
- King James Version (KJV)
- But the angel of the LORD said to Elijah the Tishbite, Arise, go up to meet the messengers of the king of Samaria, and say unto them, [Is it] not because [there is] not a God in Israel, [that] ye go to enquire of Baal-zebub the god of Ekron?
- World English Bible (WEB)
- But the LORD’s angel said to Elijah the Tishbite, “Arise, go up to meet the messengers of the king of Samaria, and tell them, ‘Is it because there is no God in Israel that you go to inquire of Baal Zebub, the god of Ekron?
- American Standard Version (ASV)
- But the angel of Jehovah said to Elijah the Tishbite, Arise, go up to meet the messengers of the king of Samaria, and say unto them, Is it because there is no God in Israel, that ye go to inquire of Baal-zebub, the god of Ekron?
- Bible in Basic English (BBE)
- But the angel of the Lord said to Elijah the Tishbite, Go now, and, meeting the men sent by the king of Samaria, say to them, Is it because there is no God in Israel, that you are going to get directions from Baal-zebub, the god of Ekron?
- Darby Translation (DBY)
- And the angel of Jehovah said to Elijah the Tishbite, Arise, go up to meet the messengers of the king of Samaria, and say to them, Is it because there is not a God in Israel, that ye go to inquire of Baal-zebub the god of Ekron?
- Webster's Bible (WBS)
- But the angel of the LORD said to Elijah the Tishbite, Arise, go up to meet the messengers of the king of Samaria, and say to them, [Is it] not because [there is] not a God in Israel, [that] ye go to inquire of Baal-zebub the god of Ekron?
- Young's Literal Translation (YLT)
- And a messenger of Jehovah hath spoken unto Elijah the Tishbite, 'Rise, go up to meet the messengers of the king of Samaria, and speak unto them, Is it because there is not a God in Israel — ye are going to inquire of Baal Zebub god of Ekron?
Read in context
- 1ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.
- 2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
- 3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- 4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- 5ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
Cross references
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Psalm 76:1 ಕೀರ್ತನೆಗಳು 76:1ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
- Jeremiah 2:11–13 ಯೆರೆಮೀಯ 2:11–13ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Acts 8:26 ಅಪೊಸ್ತಲರ ಕೃತ್ಯಗಳು 8:26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
- Mark 3:22 ಮಾರ್ಕನು 3:22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- Acts 12:7–11 ಅಪೊಸ್ತಲರ ಕೃತ್ಯಗಳು 12:7–11ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- 1 Kings 19:7 1 ಅರಸುಗಳು 19:7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
- 2 Kings 1:2 2 ಅರಸುಗಳು 1:2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
- 2 Kings 1:15–16 2 ಅರಸುಗಳು 1:15–16ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು. ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
Original words (Hebrew)
- angel · H4397מֲלְאָךְ mălʼâk
- said · H1696דָבַר dâbar
- Elijah · H452אֵלִיָּה ʼÊlîyâh
- Tishbite · H8664תִּשְׁבִּי Tishbîy
- Arise · H6965קוּם qûwm
- up · H5927עָלָה ʻâlâh
- meet · H7125קִרְאָה qirʼâh
- messengers · H4397מֲלְאָךְ mălʼâk
- king · H4428מֶלֶךְ melek
- Samaria · H8111שֹׁמְרוֹן Shômᵉrôwn
- say · H1696דָבַר dâbar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- go · H1980הָלַךְ hâlak
- enquire · H1875דָּרַשׁ dârash
- Baal-zebub · H1176בַּעַל זְבוּב Baʻal Zᵉbûwb
- god · H430אֱלֹהִים ʼĕlôhîym
- Ekron · H6138עֶקְרוֹן ʻEqrôwn