2 Kings · chapter 1 · verse 4
2 Kings 1:4 in Kannada
ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
Idara nimitta neenu erida manchadinda iliyade nishchayavaagi saayuvi endu kartanu heluttaane andanu. Aaga eleeyanu horatuhodanu.
2 Kings 1:4 in English
- King James Version (KJV)
- Now therefore thus saith the LORD, Thou shalt not come down from that bed on which thou art gone up, but shalt surely die. And Elijah departed.
- World English Bible (WEB)
- Now therefore the LORD says, “You will not come down from the bed where you have gone up, but you will surely die.”’” Then Elijah departed.
- American Standard Version (ASV)
- Now therefore thus saith Jehovah, Thou shalt not come down from the bed whither thou art gone up, but shalt surely die. And Elijah departed.
- Bible in Basic English (BBE)
- Give ear then to the words of the Lord: You will never again get down from the bed on to which you have gone up, but death will certainly come to you. Then Elijah went away.
- Darby Translation (DBY)
- Now therefore thus saith Jehovah: Thou shalt not come down from the bed on which thou art gone up, but shalt certainly die. And Elijah departed.
- Webster's Bible (WBS)
- Now therefore thus saith the LORD, Thou shalt not come down from that bed on which thou art gone up, but shalt surely die. And Elijah departed.
- Young's Literal Translation (YLT)
- and therefore, thus said Jehovah, The bed whither thou hast gone up, thou dost not come down from it, for thou dost certainly die;' and Elijah goeth on.
Read in context
- 2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
- 3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- 4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- 5ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
- 6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
Cross references
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Genesis 2:17 ಆದಿಕಾಂಡ 2:17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- Genesis 3:4 ಆದಿಕಾಂಡ 3:4ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 1 Samuel 28:19 1 ಸಮುವೇಲನು 28:19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Proverbs 11:19 ಜ್ಞಾನೋಕ್ತಿಗಳು 11:19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- 1 Kings 14:12 1 ಅರಸುಗಳು 14:12ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.