Skip to content
ThuthiThuthiThuthi
2 Kings · chapter 1 · verse 5

2 Kings 1:5 in Kannada

ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.

Sevakaru avana balige tirugi bandaaga avanu avarige--neevu eega tirugi bandaddenu andanu.

2 Kings 1:5 in English

King James Version (KJV)
And when the messengers turned back unto him, he said unto them, Why are ye now turned back?
World English Bible (WEB)
The messengers returned to him, and he said to them, “Why is it that you have returned?”
American Standard Version (ASV)
And the messengers returned unto him, and he said unto them, Why is it that ye are returned?
Bible in Basic English (BBE)
And the men he had sent came back to the king; and he said to them, Why have you come back?
Darby Translation (DBY)
And the messengers returned to him; and he said to them, Why have ye returned?
Webster's Bible (WBS)
And when the messengers turned back to him, he said to them, Why have ye now returned?
Young's Literal Translation (YLT)
And the messengers turn back unto him, and he saith unto them, 'What [is] this — ye have turned back!'

Read in context

  1. 3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
  2. 4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
  3. 5ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
  4. 6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
  5. 7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
Read all of 2 Kings 1

Original words (Hebrew)

2 Kings 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.