2 Kings · chapter 1 · verse 6
2 Kings 1:6 in Kannada
ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
Avaru avanige heliddenandare--obba manu shyanu eduraagi bandu namage--neevu nimmannu kaluhisida arasana balige tirugi hogi-- israa yelyaralli devaru illade iruvadarindalo neenu ekronina devaraada baaljeboobanannu vichaarisuvadakke kaluhisuvadenu? Idara nimitta neenu erida manchadinda iliyade nishchayavaagi saayuvi endu kartanu heluttaanembadaagi avanige heliri andanu.
2 Kings 1:6 in English
- King James Version (KJV)
- And they said unto him, There came a man up to meet us, and said unto us, Go, turn again unto the king that sent you, and say unto him, Thus saith the LORD, [Is it] not because [there is] not a God in Israel, [that] thou sendest to enquire of Baal-zebub the god of Ekron? therefore thou shalt not come down from that bed on which thou art gone up, but shalt surely die.
- World English Bible (WEB)
- They said to him, “A man came up to meet us, and said to us, ‘Go, return to the king who sent you, and tell him, “The LORD says, ‘Is it because there is no God in Israel that you send to inquire of Baal Zebub, the god of Ekron? Therefore you will not come down from the bed where you have gone up, but you will surely die.’”’”
- American Standard Version (ASV)
- And they said unto him, There came up a man to meet us, and said unto us, Go, turn again unto the king that sent you, and say unto him, Thus saith Jehovah, Is it because there is no God in Israel, that thou sendest to inquire of Baal-zebub, the god of Ekron? therefore thou shalt not come down from the bed whither thou art gone up, but shalt surely die.
- Bible in Basic English (BBE)
- And they said to him, On our way we had a meeting with a man who said, Go back to the king who sent you and say to him, The Lord says, Is it because there is no God in Israel that you send to put a question to Baal-zebub, the god of Ekron? For this reason, you will not come down from the bed on to which you have gone up, but death will certainly come to you.
- Darby Translation (DBY)
- And they said unto him, A man came up to meet us, and said to us, Go, return to the king that sent you and say to him, Thus saith Jehovah: Is it because there is not a God in Israel, that thou sendest to inquire of Baal-zebub the god of Ekron? therefore thou shalt not come down from the bed on which thou art gone up, but shalt certainly die.
- Webster's Bible (WBS)
- And they said to him, There came up a man to meet us, and said to us, Go, turn again to the king that sent you, and say to him, Thus saith the LORD, [Is it] not because [there is] not a God in Israel, [that] thou sendest to inquire of Baal-zebub the god of Ekron? therefore thou shalt not come down from that bed on which thou art gone up, but shalt surely die.
- Young's Literal Translation (YLT)
- And they say unto him, 'A man hath come up to meet us, and saith unto us, Go, turn back unto the king who sent you, and ye have said unto him, Thus said Jehovah, Is it because there is not a God in Israel — thou art sending to inquire of Baal-Zebub god of Ekron? therefore, the bed whither thou hast gone up, thou dost not come down from it, for thou dost certainly die.'
Read in context
- 4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- 5ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
- 6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- 7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
- 8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
Cross references
- Psalm 16:4 ಕೀರ್ತನೆಗಳು 16:4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
- 2 Kings 1:2–4 2 ಅರಸುಗಳು 1:2–4ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು. ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- Isaiah 41:22–23 ಯೆಶಾಯ 41:22–23ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- 1 Chronicles 10:13–14 1 ಪೂರ್ವಕಾಲವೃತ್ತಾಂತ 10:13–14ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು. ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
Original words (Hebrew)
- said · H559אָמַר ʼâmar
- came · H5927עָלָה ʻâlâh
- man · H376אִישׁ ʼîysh
- up · H5927עָלָה ʻâlâh
- meet · H7125קִרְאָה qirʼâh
- said · H559אָמַר ʼâmar
- Go · H3212יָלַךְ yâlak
- again · H7725שׁוּב shûwb
- king · H4428מֶלֶךְ melek
- sent · H7971שָׁלַח shâlach
- say · H1696דָבַר dâbar
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- sendest · H7971שָׁלַח shâlach
- enquire · H1875דָּרַשׁ dârash
- Baal-zebub · H1176בַּעַל זְבוּב Baʻal Zᵉbûwb
- god · H430אֱלֹהִים ʼĕlôhîym
- Ekron · H6138עֶקְרוֹן ʻEqrôwn
- down · H3381יָרַד yârad
- bed · H4296מִטָּה miṭṭâh
- up · H5927עָלָה ʻâlâh
- surely · H4191מוּת mûwth
- die · H4191מוּת mûwth