Skip to content
ThuthiThuthiThuthi
2 Kings · chapter 1 · verse 7

2 Kings 1:7 in Kannada

ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.

Avanu avarigenimageduraagi bandu ee maatugalannu nimage helida manushyanu yaava taradavanaagiddaanendu kelidanu.

2 Kings 1:7 in English

King James Version (KJV)
And he said unto them, What manner of man [was he] which came up to meet you, and told you these words?
World English Bible (WEB)
He said to them, “What kind of man was he who came up to meet you and told you these words?”
American Standard Version (ASV)
And he said unto them, What manner of man was he that came up to meet you, and told you these words?
Bible in Basic English (BBE)
And he said to them, What sort of a man was it who came and said these words to you?
Darby Translation (DBY)
And he said to them, What manner of man was he that came up to meet you, and told you these words?
Webster's Bible (WBS)
And he said to them, What manner of man [was he] who came up to meet you, and told you these words?
Young's Literal Translation (YLT)
And he saith unto them, 'What [is] the fashion of the man who hath come up to meet you, and speaketh unto you these words?'

Read in context

  1. 5ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
  2. 6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
  3. 7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
  4. 8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
  5. 9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Read all of 2 Kings 1

Cross references

Original words (Hebrew)

2 Kings 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.