2 Kings · chapter 1 · verse 8
2 Kings 1:8 in Kannada
ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
Adakkavaru--avanu koodalulla manu shyanu; avana naduvina suttalu togalina nadukattu ittu andaru. Adakke avanu--tishbeeyanaada eleeyanu endu helidanu.
2 Kings 1:8 in English
- King James Version (KJV)
- And they answered him, [He was] an hairy man, and girt with a girdle of leather about his loins. And he said, It [is] Elijah the Tishbite.
- World English Bible (WEB)
- They answered him, “He was a hairy man, and wearing a leather belt around his waist.” He said, “It’s Elijah the Tishbite.”
- American Standard Version (ASV)
- And they answered him, He was a hairy man, and girt with a girdle of leather about his loins. And he said, It is Elijah the Tishbite.
- Bible in Basic English (BBE)
- And they said in answer, He was a man clothed in a coat of hair, with a leather band about his body. Then he said, It is Elijah the Tishbite.
- Darby Translation (DBY)
- And they said to him, He was a man in a hairy [garment], and girt with a girdle of leather about his loins. And he said, It is Elijah the Tishbite.
- Webster's Bible (WBS)
- And they answered him, [He was] a hairy man, and girt with a girdle of leather about his loins. And he said, It [is] Elijah the Tishbite.
- Young's Literal Translation (YLT)
- And they say unto him, 'A man — hairy, and a girdle of skin girt about his loins;' and he saith, 'He [is] Elijah the Tishbite.'
Read in context
- 6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- 7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
- 8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- 9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
Cross references
- Matthew 3:4 ಮತ್ತಾಯನು 3:4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- Zechariah 13:4 ಜೆಕರ್ಯ 13:4ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- Mark 1:6 ಮಾರ್ಕನು 1:6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Matthew 11:8 ಮತ್ತಾಯನು 11:8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.