2 Kings · chapter 1 · verse 9
2 Kings 1:9 in Kannada
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Aaga arasanu aivattu mandige pradhaananannu avana aivattu mandiya sangada ivana balige kaluhisidanu. Avanu ivana balige hodaaga igo, ivanu bettada tudiya mele kulitiddanu. Aaga avanu eleeyanige--devara manushyane, ilidu baa endu arasanu heluttaane andanu.
2 Kings 1:9 in English
- King James Version (KJV)
- Then the king sent unto him a captain of fifty with his fifty. And he went up to him: and, behold, he sat on the top of an hill. And he spake unto him, Thou man of God, the king hath said, Come down.
- World English Bible (WEB)
- Then the king sent a captain of fifty with his fifty to him. He went up to him; and behold, he was sitting on the top of the hill. He said to him, “Man of God, the king has said, ‘Come down!’”
- American Standard Version (ASV)
- Then [the king] sent unto him a captain of fifty with his fifty. And he went up to him: and, behold, he was sitting on the top of the hill. And he spake unto him, O man of God, the king hath said, Come down.
- Bible in Basic English (BBE)
- Then the king sent to him a captain of fifty with his fifty men; and he went up to him where he was seated on the top of a hill, and said to him, O man of God, the king has said, Come down.
- Darby Translation (DBY)
- And he sent to him a captain of fifty with his fifty. And he went up to him, and behold, he sat on the top of the mount. And he spoke to him: Man of God, the king says, Come down!
- Webster's Bible (WBS)
- Then the king sent to him a captain of fifty with his fifty. And he went up to him: and behold, he sat on the top of a hill. And he spoke to him, Thou man of God, the king hath said, Come down.
- Young's Literal Translation (YLT)
- And he sendeth unto him a head of fifty and his fifty, and he goeth up unto him (and lo, he is sitting on the top of the hill), and he speaketh unto him, 'O man of God, the king hath spoken, Come down.'
Read in context
- 7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
- 8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- 9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- 11ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Cross references
- Luke 6:11–12 ಲೂಕನು 6:11–12ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 2 Kings 6:13–14 2 ಅರಸುಗಳು 6:13–14ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು. ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- Mark 15:32 ಮಾರ್ಕನು 15:32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Matthew 27:41–43 ಮತ್ತಾಯನು 27:41–43ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Amos 7:12 ಆಮೋಸ 7:12ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
- 1 Kings 18:42 1 ಅರಸುಗಳು 18:42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- 1 Kings 22:26–27 1 ಅರಸುಗಳು 22:26–27ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- Matthew 27:29 ಮತ್ತಾಯನು 27:29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- 1 Kings 18:10 1 ಅರಸುಗಳು 18:10ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
Original words (Hebrew)
- king · H4428מֶלֶךְ melek
- sent · H7971שָׁלַח shâlach
- captain · H8269שַׂר sar
- fifty · H2572חֲמִשִּׁים chămishshîym
- fifty · H2572חֲמִשִּׁים chămishshîym
- up · H5927עָלָה ʻâlâh
- sat · H3427יָשַׁב yâshab
- top · H7218רֹאשׁ rôʼsh
- hill · H2022הַר har
- spake · H1696דָבַר dâbar
- man · H376אִישׁ ʼîysh
- God · H430אֱלֹהִים ʼĕlôhîym
- king · H4428מֶלֶךְ melek
- said · H1696דָבַר dâbar
- down · H3381יָרַד yârad