2 Kings · chapter 10 · verse 1
2 Kings 10:1 in Kannada
ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
Samaaryadalli ahaabanige eppattu mandi makkalu iddadarinda yehuvu samaaryadalliruva ijrelina pradhaanarigoo hiri yarigoo ahaabana makkalannu paalisuvavarigoo patragalannu baredu samaaryakke kaluhisi--
2 Kings 10:1 in English
- King James Version (KJV)
- And Ahab had seventy sons in Samaria. And Jehu wrote letters, and sent to Samaria, unto the rulers of Jezreel, to the elders, and to them that brought up Ahab’s [children], saying,
- World English Bible (WEB)
- Now Ahab had seventy sons in Samaria. Jehu wrote letters and sent them to Samaria, to the rulers of Jezreel, even the elders, and to those who brought up Ahab’s sons, saying,
- American Standard Version (ASV)
- Now Ahab had seventy sons in Samaria. And Jehu wrote letters, and sent to Samaria, unto the rulers of Jezreel, even the elders, and unto them that brought up [the sons of] Ahab, saying,
- Bible in Basic English (BBE)
- Now there were in Samaria seventy of Ahab's sons. And Jehu sent letters to Samaria, to the rulers of the town, and to the responsible men, and to those who had the care of the sons of Ahab, saying,
- Darby Translation (DBY)
- Now Ahab had seventy sons in Samaria. And Jehu wrote letters, and sent to Samaria, to the princes of Jizreel, to the elders, and to Ahab's guardians, saying,
- Webster's Bible (WBS)
- And Ahab had seventy sons in Samaria. And Jehu wrote letters, and sent to Samaria, to the rulers of Jezreel, to the elders, and to them that brought up Ahab's [children] , saying,
- Young's Literal Translation (YLT)
- And Ahab hath seventy sons in Samaria, and Jehu writeth letters, and sendeth to Samaria, unto the heads of Jezreel, the elders, and unto the supporters of Ahab, saying,
Read in context
- 1ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
- 2ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ
- 3ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
Cross references
- 1 Kings 13:32 1 ಅರಸುಗಳು 13:32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
- Judges 8:30 ನ್ಯಾಯಸ್ಥಾಪಕರು 8:30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
- 1 Kings 16:24 1 ಅರಸುಗಳು 16:24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
- 2 Kings 5:3 2 ಅರಸುಗಳು 5:3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
- 1 Kings 16:28 1 ಅರಸುಗಳು 16:28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
- Judges 12:14 ನ್ಯಾಯಸ್ಥಾಪಕರು 12:14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- 2 Chronicles 22:9 2 ಪೂರ್ವಕಾಲವೃತ್ತಾಂತ 22:9ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
- 1 Kings 21:8–14 1 ಅರಸುಗಳು 21:8–14ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
Original words (Hebrew)
- Ahab · H256אַחְאָב ʼAchʼâb
- seventy · H7657שִׁבְעִים shibʻîym
- sons · H1121בֵּן bên
- Samaria · H8111שֹׁמְרוֹן Shômᵉrôwn
- Jehu · H3058יֵהוּא Yêhûwʼ
- wrote · H3789כָּתַב kâthab
- letters · H5612סֵפֶר çêpher
- sent · H7971שָׁלַח shâlach
- Samaria · H8111שֹׁמְרוֹן Shômᵉrôwn
- rulers · H8269שַׂר sar
- Jezreel · H3157יִזְרְעֵאל Yizrᵉʻêʼl
- elders · H2205זָקֵן zâqên
- up · H539אָמַן ʼâman
- Ahab’s · H256אַחְאָב ʼAchʼâb
- saying · H559אָמַר ʼâmar