Skip to content
ThuthiThuthiThuthi
2 Kings · chapter 10 · verse 10

2 Kings 10:10 in Kannada

ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.

Aadare ivarellarannu sanharisidavaraaru? Kartanu ahaa bana maneyannu kuritu helida kartana maatu galalli ondoo vyarthavaaguvadillavendu neevu tilidukolliri. Kartanu tanna sevakanaada eleeyana mukhaantara heliddannu neraverisiddaane andanu.

2 Kings 10:10 in English

King James Version (KJV)
Know now that there shall fall unto the earth nothing of the word of the LORD, which the LORD spake concerning the house of Ahab: for the LORD hath done [that] which he spake by his servant Elijah.
World English Bible (WEB)
Know now that nothing will fall to the earth of the LORD’s word, which the LORD spoke concerning Ahab’s house. For the LORD has done that which he spoke by his servant Elijah.”
American Standard Version (ASV)
Know now that there shall fall unto the earth nothing of the word of Jehovah, which Jehovah spake concerning the house of Ahab: for Jehovah hath done that which he spake by his servant Elijah.
Bible in Basic English (BBE)
You may be certain that nothing which the Lord has said about the family of Ahab will be without effect; for the Lord has done what he said by his servant Elijah.
Darby Translation (DBY)
Know now that nothing shall fall to the earth of the word of Jehovah, which Jehovah spoke concerning the house of Ahab; for Jehovah has done that which he said through his servant Elijah.
Webster's Bible (WBS)
Know now that there shall fall to the earth nothing of the word of the LORD, which the LORD spoke concerning the house of Ahab; for the LORD hath done [that] which he spoke by his servant Elijah.
Young's Literal Translation (YLT)
Know ye now, that nothing doth fall of the word of Jehovah to the earth that Jehovah spake against the house of Ahab, and Jehovah hath done that which He spake by the hand of His servant Elijah.'

Read in context

  1. 8ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
  2. 9ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
  3. 10ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
  4. 11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
  5. 12ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
Read all of 2 Kings 10

Cross references

Original words (Hebrew)

2 Kings 10:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.