2 Kings · chapter 10 · verse 11
2 Kings 10:11 in Kannada
ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
Ee prakaara yehuvu ahaabanige yaarannoo uliyagodisade iruva varegoo ijrelinalli avanige ulida ellaa maneyavarannoo avana ellaa hiriyarannoo nentarannoo yaajakarannoo sanharisidanu.
2 Kings 10:11 in English
- King James Version (KJV)
- So Jehu slew all that remained of the house of Ahab in Jezreel, and all his great men, and his kinsfolks, and his priests, until he left him none remaining.
- World English Bible (WEB)
- So Jehu struck all that remained of Ahab’s house in Jezreel, with all his great men, his familiar friends, and his priests, until he left him no one remaining.
- American Standard Version (ASV)
- So Jehu smote all that remained of the house of Ahab in Jezreel, and all his great men, and his familiar friends, and his priests, until he left him none remaining.
- Bible in Basic English (BBE)
- So Jehu put to death all the rest of the seed of Ahab in Jezreel, and all his relations and his near friends and his priests, till there were no more of them.
- Darby Translation (DBY)
- And Jehu slew all that remained of the house of Ahab in Jizreel, and all his great men, and his acquaintances, and his priests, until he left him none remaining.
- Webster's Bible (WBS)
- So Jehu slew all that remained of the house of Ahab in Jezreel, and all his great men, and his kinsmen, and his priests, until he left him none remaining.
- Young's Literal Translation (YLT)
- And Jehu smiteth all those left to the house of Ahab in Jezreel, and all his great men, and his acquaintances, and his priests, till he hath not left to him a remnant.
Read in context
- 9ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
- 10ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
- 11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
- 12ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
- 13ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
Cross references
- Job 18:19 ಯೋಬನು 18:19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 1 Kings 18:19 1 ಅರಸುಗಳು 18:19ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
- 1 Kings 15:29 1 ಅರಸುಗಳು 15:29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
- Isaiah 14:21–22 ಯೆಶಾಯ 14:21–22ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Kings 21:22 1 ಅರಸುಗಳು 21:22ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- Hosea 1:4 ಹೋಶೇಯ 1:4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Original words (Hebrew)
- Jehu · H3058יֵהוּא Yêhûwʼ
- slew · H5221נָכָה nâkâh
- remained · H7604שָׁאַר shâʼar
- house · H1004בַּיִת bayith
- Ahab · H256אַחְאָב ʼAchʼâb
- Jezreel · H3157יִזְרְעֵאל Yizrᵉʻêʼl
- men · H1419גָּדוֹל gâdôwl
- kinsfolks · H3045יָדַע yâdaʻ
- priests · H3548כֹּהֵן kôhên
- left · H7604שָׁאַר shâʼar
- remaining · H8300שָׂרִיד sârîyd